Lucknow lost to Punjab: Path to play-offs difficult

ಪಂಜಾಬ್ ವಿರುದ್ಧ ಸೋತ ಲಖನೌ: ಪ್ಲೇ ಆಫ್ ಹಾದಿ ಕಷ್ಟಕರ

ಪಂಜಾಬ್ ವಿರುದ್ಧ ಸೋತ ಲಖನೌ: ಪ್ಲೇ ಆಫ್ ಹಾದಿ ಕಷ್ಟಕರ

ಧರ್ಮಶಾಲಾ: ಎಚ್‌ಪಿಸಿಎ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್, 54ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 37 ರನ್‌ಗಳ ಭರ್ಜರಿ ಜಯ ದಾಖಲಿಸಿತು. ಈ ಜಯದ ಮೂಲಕ ಪಂಜಾಬ್ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.

ಟಾಸ್‌ ಸೋತು ಮೊದಲು ಬ್ಯಾಟಿಂಗ್‌ಗಿಳಿದ ಪಂಜಾಬ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 236 ರನ್‌ ಕಲೆ ಹಾಕಿತು. 237 ರನ್‌ಗಳ ಬೃಹತ್‌ ಗುರಿಯನ್ನು ಬೆನ್ನಟ್ಟಿದ ಲಕ್ನೋ ಸೂಪರ್ ಜೈಂಟ್ಸ್‌ಗೆ ಅರ್ಷದೀಪ್ ಸಿಂಗ್‌ರ ಬೌಲಿಂಗ್‌ ಆಘಾತ ನೀಡಿತು. ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 199 ರನ್‌ ಗಳಿಸಿ 37 ರನ್‌ಗಳಿಂದ ಸೋಲು ಕಂಡಿದೆ. ಈ ಮೂಲಕ ಲಖನೌ ತಂಡದ ಪ್ಲೇ ಆಫ್ ಹಾದಿ ದುರ್ಗಮವಾಗಿದೆ. ಬಾಕಿ ಉಳಿದಿರುವ ಮೂರಕ್ಕೆ ಮೂರು ಪಂದ್ಯಗಳನ್ನು ಗೆಲ್ಲಲೇಬೇಕಾಗಿದೆ.

Latest News

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

ಮುದ್ದೇಬಿಹಾಳ ; ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಬುಧುವಾರ ಮಕರ ಸಂಕ್ರಾಂತಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು ತಳಿರು ತೋರಣಗಳಿಂದ ಕಬ್ಬು ,ಮಡಕೆ ಕುಡಿಕೆ ಗಳಿಂದ ವಿಶೇಷವಾಗಿ ರಂಗೋಲಿ ಮಧ್ಯದಲ್ಲಿ ಅಲಂಕರಿಸಲಾಗಿತ್ತು ಶಾಲಾ ವಿದ್ಯಾರ್ಥಿಗಳು ಶಿಕ್ಷಕ ಶಿಕ್ಷಕಿಯರು ಸಾಂಪ್ರದಾಯಿಕ ಉಡುಪು ಧರಿಸಿ ಹಬ್ಬದ ಸಡಗರಕ್ಕೆ‌ ಮೆರಗು ತಂದರು,ವಿದ್ಯಾರ್ಥಿಗಳು ಜನಪದ ಹಾಗೂ ಮಕರ ಸಂಕ್ರಾಂತಿ ಹಬ್ಬದ ವಿಶೇಷತೆ ಬಿಂಬಿಸುವ ಹಾಡುಗಳಿಗೆ ಹೆಜ್ಜೆಹಾಕಿದರು ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಬಸಮ್ಮ ಸಿದರಡ್ಡಿ ಕಾರ್ಯದರ್ಶಿ