ಮುದ್ದೇಬಿಹಾಳ : ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ಶಾಸಕ ನಾಡಗೌಡರ ಪುತ್ರಿ ಪಲ್ಲವಿ ನಾಡಗೌಡ ಅವರನ್ನು ಇಲ್ಲಿನ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿ ಪದಾಧಿಕಾರಿಗಳು ಸೋಮವಾರ ಸನ್ಮಾನಿಸಿದರು.
ಬ್ಯಾಂಕ್ ಅಧ್ಯಕ್ಷ ಸಿ.ಎಲ್.ಬಿರಾದಾರ, ಉಪಾಧ್ಯಕ್ಷ ಗುರುಲಿಂಗಪ್ಪಗೌಡ ಪಾಟೀಲ, ನಿರ್ದೇಶಕರಾದ ಸತೀಶ ಓಸ್ವಾಲ,ಸಂಗನಗೌಡ ಬಿರಾದಾರ, ಮುಖಂಡರಾದ ಎ.ಗಣೇಶ ನಾರಾಯಣಸ್ವಾಮಿ ಇದ್ದರು.