Tribute to the dead soldier

ಮೃತ ಯೋಧನಿಗೆ ಶ್ರದ್ದಾಂಜಲಿ

ಮೃತ ಯೋಧನಿಗೆ ಶ್ರದ್ದಾಂಜಲಿ

ಬಾಗಲಕೋಟೆ: ವೆಂಕಟೇಶ್ ಎಂ. ನಾಯಕ್ ಎಂಬ ಯೋಧ ಐಟಿಬಿಪಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತಿದ್ದರು. ಇವರು ಅನಾರೋಗ್ಯದಿಂದ ಬಳಲುತಿದ್ದು ಬಾಗಲಕೋಟೆಯ ಕೇರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಾಲಕರಿಸದೆ ಸಾಯಂಕಾಲ ನಾಲ್ಕು ಗಂಟೆಗೆ ಆಸ್ಪತ್ರೆಯಲ್ಲಿ ಮರಣ ಹೊಂದಿದ್ದಾರೆ. ಇದನ್ನು ತಿಳಿದ ಸ್ನೇಹಿತ ಬಳಗವು ನಾಗಬೇನಾಳ ತಾಂಡದಲ್ಲಿ ಗೆಳಯರ ಬಳಗದಿಂದ ಶ್ರದಾಂಜಲಿ ಸಲ್ಲಿಸಿದರು.

ಸ್ವ ಗ್ರಾಮ ಜುಮಲಾಪುರ್ ದೊಡ್ಡ ತಾಂಡದಲ್ಲಿ ಇಂದು ಶುಕ್ರವಾರ ಮದ್ಯಾಹ್ನ 2 ಗಂಟೆಗೆ ಅಂತ್ಯ – ಕ್ರಿಯೆ ಕಾರ್ಯ ಜರಾಗುತ್ತದೆ.

ಅವರ ಕುಟುಂಬದವರಿಗೆ ಈ ಘಟನೆಯಿಂದ ಧರ್ಯ ತುಂಬಲಿ ಎಂದು ದೇವರಲ್ಲಿ ನಾಗಬೇನಾಳ ತಾಂಡದ ಗೆಳಯರ ಬಳಗ ಮನವಿ ಮಾಡಲಾಯಿತು.

ವರದಿಗಾರ : ಶಿವು ರಾಠೋಡ

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ