NEET Exam Result : 604 Marks for Akasha from Nagarabetta Oxford Patils College

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕದಲ್ಲೇ ಅತೀ ಹೆಚ್ಚು ಅಂಕ ಗಳಿಸಿದ ಕೀರ್ತಿಗೆ ಭಾಜನವಾಗಿದ್ದಾರೆ.

ಆಕಾಶ ಜಾಧವಗೆ 604 ಅಂಕ ಬಂದಿದ್ದು ಪ್ರಥಮ,ಇನ್ನುಳಿದ 14 ಜನ ವಿದ್ಯಾರ್ಥಿಗಳು 500ಕ್ಕೂ ಅಧಿಕ ಅಂಕ ಗಳಿಸಿದ್ದಾರೆ.ಅಮೃತ್ ಹಡಗಲಿ(588), ಆದಿತ್ಯಾ ಬಿರಾದಾರ(576), ಶ್ರೇಯಸ್ ಮದ್ದರಕಿ(572), ವಿಶ್ವನಾಥ ಸಜ್ಜನ(569), ಸಂಪತ್ತಕುಮಾರ ಹುಗ್ಗಿ(569), ಪ್ರಾಂಜಲ ಕಸಬೇಗೌಡರ(561), ಹೊನ್ನಾಲಿಂಗ ಸಾಲೋಟಗಿ(555), ಸಮರ್ಥ ಇಂಗಳೇಶ್ವರ(555), ಸದಾಶಿವ ಹಡಗಲಿ(553), ಸಂಜಯ ನಾಗರಾಳ(547), ವೆಂಕನಗೌಡ ಪಾಟೀಲ(547), ಸಿಂಧು ಪಾಟೀಲ(547), ಸಿದ್ದನಗೌಡ ಏವೂರ(539), ಶರತ್ ಜೋಗಿ(538) ಅಂಕಗಳನ್ನು ಪಡೆದುಕೊಂಡಿದ್ದಾರೆ.

ಈ ಬಾರಿಯೂ ಆಕ್ಸಫರ್ಡ್ ಕಾಲೇಜಿನಿಂದ 170ಕ್ಕೂ ಅಧಿಕ ವಿದ್ಯಾರ್ಥಿಗಳು ಮೆಡಿಕಲ್ ಸೀಟು ಪಡೆದುಕೊಳ್ಳುವುದು ಖಚಿತ ಎಂದು ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್, ನಿರ್ದೇಶಕರಾದ ದರ್ಶನಗೌಡ ಪಾಟೀಲ ತಿಳಿಸಿದ್ದಾರೆ.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ