75,000 thousand cusec outflow from river Krishna

ಕೃಷ್ಣಾ ನದಿಯಿಂದ 75,000 ಸಾವಿರ ಕ್ಯೂಸೆಕ್ ಹೊರ ಹರಿವು

ಕೃಷ್ಣಾ ನದಿಯಿಂದ 75,000 ಸಾವಿರ ಕ್ಯೂಸೆಕ್ ಹೊರ ಹರಿವು

ನಾರಾಯಣಪುರ: ಬಸವಸಾಗರ ಜಲಾಶಯದ 25 ಕ್ರಸ್ಟ್ ಗೇಟ್‌ಗಳ ಮೂಲಕ 75,015 ಕ್ಯೂಸೆಕ್ಸ್ 69,015 ಎಂ.ಪಿ.ಸಿ.ಎಲ್. ಸಾವಿರ ಕ್ಯೂಸೆಕ್ ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ. ಗುರುವಾರ ಆಲಮಟ್ಟಿ ಶಾಸ್ತ್ರೀ ಸಾಗರದಿಂದ 75,000 ಸಾವಿರ ಕ್ಯೂಸೆಕ್ ಪ್ರಮಾಣದಷ್ಟು ನೀರಿನ ಒಳಹರಿವು ಬರಿತ್ತಿದ್ದು, ಜಲಾಶಯಕ್ಕೆ ಬರುವ ಒಳಹರಿವು ಗಮನಿಸಿ ಕೃಷ್ಣಾ ನದಿಗೆ ನೀರು ಹರಿಬಿಡಲಾಗುತ್ತಿದೆ.

ಕೃಷ್ಣಾ ಪ್ರದೇಶದಲ್ಲಿ ಜಲಾನಯನ ನಿರಂತರ ಮಳೆಯಾಗುತ್ತಿರುವದರಿಂದ ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿದೆ. ಪ್ರತಿ ಉಭಯ ಗಂಟೆಗೊಮ್ಮೆ ಜಲಾಶಯಗಳ ಅಧಿಕಾರಿಗಳು ನದಿಗೆ ನೀರು ಹರಿಸುವ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಒಂದೊಮ್ಮೆ ಒಳಹರಿವು ಹೆಚ್ಚಾದರೆ ಹೊರ ಹರಿವು ಹೆಚ್ಚಿಸಲಾಗುತ್ತದೆ. ಒಳಹರಿವು ತಗ್ಗಿದರೆ ಹೊರ ಹರಿವು ಕಡಿಮೆ ಆಗುತ್ತದೆ. ಹಿಗಾಗಿ ನದಿತೀರದ ಗ್ರಾಮಗಳ ಜನರು ಎಚ್ಚರದಿಂದ ಇರಬೇಕು ಎಂದು ಕೆಬಿಜೆಎನ್‌ಎಲ್ ಅಧಿಕಾರಿಗಳು ವಿಜಯ ಅರಳಿಯವರು ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳ ಮಾಹಿತಿಯಂತೆ ಗರಿಷ್ಠ 492.25 -ರ ಎತ್ತರದಲ್ಲಿ 33.313 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದು 490.47 ಮೀಟರಗೆ ನೀರು ಬಂದು ತಲುಪಿದ್ದು,

ವರದಿಗಾರ : ಶಿವು ರಾಠೋಡ

Latest News

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಆ.1 ರಂದು ಕುಂಟೋಜಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಬಸ್ ನಿಲ್ದಾಣದಲ್ಲಿ ಆ.1 ರಂದು ಬೆಳಗ್ಗೆ 10 ಕ್ಕೆ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ

ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಅಸಂಘಟಿತ ಕಾರ್ಮಿಕರ ಮಂಡಳಿಗೆ ಡೀಸೆಲ್ ಸೆಸ್ ನಲ್ಲಿ ಪಾಲು : ಸಚಿವ ಸಂತೋಷ್‌ ಎಸ್‌ ಲಾಡ್‌

ಕಾರವಾರ, ಜು.29 :- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಬಸ್ ಸ್ಟೇರಿಂಗ್ ಕಟ್ : 22 ಜನ ಪ್ರಯಾಣಿಕರು ಪಾರು

ಲಿಂಗಸಗೂರ ಘಟಕದ ಕೆ.ಎಸ್.ಆರ್.ಟಿ.ಸಿ. ಬಸ್ ಲಿಂಗಸಗೂರನಿಂದ ಮುದ್ದೇಬಿಹಾಳಕ್ಕೆ ತೆರಳುವಾಗ ಬಸ್ ಸ್ಟೇರಿಂಗ್ ಕಟ್ ಆಗಿದೆ.

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ

ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ ಸೈನಿಕರು ಹಾಗೂ ಹುಣಸಗಿ ತಾಲೂಕಿನ ಮುಖಂಡರು, ಗ್ರಾಮಸ್ಥರು, ವಿದ್ಯಾರ್ಥಿಗಳು, ಶಿಕ್ಷಕರು, ಹುಣಸಗಿ ಪಟ್ಟಣದ ಎಲ್ಲಾ ಜನ ಸಾಮಾನ್ಯರು ಅಕ್ಕ ತಂಗಿಯರು,

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳಿಗೆ ಅನ್ನ‌ ನೀಡಿ, ವ್ಯರ್ಥ ಮಾಡಬೇಡಿ : ಬಸವರಾಜ ಕೋರಿ

ಮುದ್ದೇಬಿಹಾಳ: ಹಸಿವಿನಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಅನ್ನ ನೀಡುವ ಕೆಲಸ ಮಾಡಬೇಕೇ ಹೊರತೂ ಅಮೂಲ್ಯವಾದ ಆಹಾರ ಪದಾರ್ಥಗಳನ್ನು ವ್ಯರ್ಥ ಹಾಳು ಮಾಡಬಾರದು ಎಂದು ಪಟ್ಟಣದ ಮಹಾಮನೆ ಬಳಗದ ಅಧ್ಯಕ್ಷ ಬಸವರಾಜ ಕೋರಿ ಹೇಳಿದರು. ಅವರು ಶನಿವಾರ ಪಟ್ಟಣದ ಆಶ್ರಯ ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಸಿರು ತೋರಣ ಬಳಗದಿಂದ ನಾಗರ ಪಂಚಮಿ ನಿಮಿತ್ತ ಹಮ್ಮಿಕೊಂಡಿದ್ದ ಬಸವ ಪಂಚಮಿಯ "ಹಾಲು ಕುಡಿಯುವ ಹಬ್ಬ"ದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಲ್ಲಿನ ನಾಗರಕ್ಕೆ