ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ಸಾಯಂಕಾಲ ನಡೆದಿದೆ.
ಮೃತಪಟ್ಟ ದುದೈವಿ ತಾಲೂಕಿನ ಚಿಕ್ಕ ಆದಪೂರ ಗ್ರಾಮದವ ಹಾಲಿವಸ್ತಿ ಜಂಬಲದಿನ್ನಿ ರಾಜು ಬಡಿಗೇರ (25) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಗ್ರಾಮೀಣ ಪೋಲಿಸ್ರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಿಎಸ್‌ಐ ಮಲ್ಲಿಕಾರ್ಜುನ ಸತ್ತಿಗೌಡರ ತನಿಖೆ ನಡೆಸಿದ್ದಾರೆ.