City bus to Govt First Class College started

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸಿಟಿ ಬಸ್ ಆರಂಭ

ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಮಾದರಿ ಎಸ್.ಸಿ.ಎಸ್.ಟಿ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನಿತ್ಯವೂ ವಿದ್ಯಾರ್ಥಿಗಳ ಓಡಾಟಕ್ಕೆ ನಗರ ಸಾರಿಗೆ ಬಸ್‌ನ್ನು ಮಂಗಳವಾರದಿಂದ ಆರಂಭಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಎಸ್.ಎಲ್.ಪಾಟೀಲ್ ತಿಳಿಸಿದ್ದಾರೆ.

ಪಟ್ಟಣದ ಬಸ್ ನಿಲ್ದಾಣದಿಂದ ಕಾಲೇಜಿಗೆ ಸುಮಾರು 1.50 ಕಿ.ಮೀ ದೂರವಿದ್ದು ವಿದ್ಯಾರ್ಥಿಗಳು, ಉಪನ್ಯಾಸಕರ ಓಡಾಟಕ್ಕೆ ಸಮಸ್ಯೆಯಾಗಿದ್ದನ್ನು ಸಾರಿಗೆ ಘಟಕದ ಅಧಿಕಾರಿಗಳ ಗಮನಕ್ಕೆ ತಂದಾಗ ಕೂಡಲೇ ನಗರ ಸಾರಿಗೆ ಬಸ್ ಆರಂಭಕ್ಕೆ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು. ಕಾಲೇಜಿನ ಆವರಣಕ್ಕೆ ಆಗಮಿಸಿದ ಬಸ್‌ನ್ನು ಪ್ರಾಚಾರ್ಯ ಎಸ್.ಎಲ್.ಪಾಟೀಲ್ ಹಾಗೂ ಉಪನ್ಯಾಸಕರು, ಸಿಬ್ಬಂದಿ ಸ್ವಾಗತಿಸಿದರು. ಬಸ್ ಸಂಚಾರದ ಸಮಯ: ಬೆಳಗ್ಗೆ 8.30, 9, 9.30ಕ್ಕೆ ಆಗಮಿಸಲಿದ್ದು ಮದ್ಯಾಹ್ನ 1.30, 2, 3.00 ಕ್ಕೆ ಸಂಚರಿಸಲಿದೆ ಎಂದು ಸಾರಿಗೆ ಘಟಕದ ವ್ಯವಸ್ಥಾಪಕ ಎ.ಎಚ್.ಮದಭಾವಿ ತಿಳಿಸಿದ್ದಾರೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ