Inauguration of Shramik Temporary Housing Complexes

ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ

ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ

ಸಿದ್ಲೀಪುರ(ಶಿವಮೊಗ್ಗ ಜಿಲ್ಲೆ) ಆಗಸ್ಟ್‌ 04: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಶಿವಮೊಗ್ಗ ತಾಲೂಕಿನ ಸಿದ್ಲೀಪುರದಲ್ಲಿ ನಿರ್ಮಿಸಲಾದ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ಇಂದು ಲೋಕಾರ್ಪಣೆಗೊಳಿಸಿ ಕಾರ್ಮಿಕರ ಬಳಕೆಗೆ ಅನುಕೂಲ ಮಾಡಿಕೊಟ್ಟರು.

ಜಿಲ್ಲೆಯ ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ ವಲಸೆ ಕಾರ್ಮಿಕರು ಹಾಗೂ ಅವರ ಕುಟುಂಬದ ಅವಲಂಬಿತರು ಉಳಿದುಕೊಳ್ಳಲು ಈ ವಸತಿ ಸಮುಚ್ಚಯಗಳನ್ನು ನಿರ್ಮಿಸಲಾಗಿದೆ.

ಈ ವೇಳೆ ಶಾಸಕರಾದ ಚನ್ನಬಸಪ್ಪ, ಶಾರದಾ ಪೂರ್ಯನಾಯಕ್, ವಿಧಾನ ಪರಿಷತ್‌ ಸದಸ್ಯರಾದ ಡಿ ಎಸ್‌ ಅರುಣ್‌, ಡಾ.ಧನಂಜಯ ಸರ್ಜಿ, ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Latest News

ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ

ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಲೋಕಾರ್ಪಣೆ

ಸಿದ್ಲೀಪುರ(ಶಿವಮೊಗ್ಗ ಜಿಲ್ಲೆ) ಆಗಸ್ಟ್‌ 04: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಬಡವರ ಕೈಗೆ ಹಣ ಬಂದಾಗ ಮಾತ್ರ ದೇಶದ ಪ್ರಗತಿ: ಸಚಿವ ಲಾಡ್

ಶಿವಮೊಗ್ಗ, ಆಗಸ್ಟ್ 04 : ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು,

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸದುಗೌಡ ಆಯ್ಕೆ

ಮುಧೋಳ : ನಗರದ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಕೋ ಅರ್ಡಿನೆಟರ್ ಅಗಿದ್ದ ನಗರದ

ಮಹಿಳಾ ಕಾಂಗ್ರೆಸ್‌ಗೆ ಅಕ್ಷತಾ ಚಲವಾದಿ ನೇಮಕ

ಮಹಿಳಾ ಕಾಂಗ್ರೆಸ್‌ಗೆ ಅಕ್ಷತಾ ಚಲವಾದಿ ನೇಮಕ

ಮುದ್ದೇಬಿಹಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷೆಯಾಗಿ ಅಕ್ಷತಾ ಶರಣು ಚಲವಾದಿ ಅವರನ್ನು

ವಲಯ ಮಟ್ಟದ ಕ್ರೀಡಾಕೂಟ: ಕರ್ಲಕೊಪ್ಪ ಶಾಲೆಯ ಬಾಲಕಿಯರಿಗೆ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ

ವಲಯ ಮಟ್ಟದ ಕ್ರೀಡಾಕೂಟ: ಕರ್ಲಕೊಪ್ಪ ಶಾಲೆಯ ಬಾಲಕಿಯರಿಗೆ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ

ಕುಳಗೇರಿ ಕ್ರಾಸ್: ಸಮೀಪದ ಕುಳಗೇರಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರ್ ಎಸ್ ಕೆ ಯಲ್ಲಿ ಆಯೋಜನೆಗೊಂಡಿತ್ತು. ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕರ್ಲಕೊಪ್ಪದ ವಿದ್ಯಾರ್ಥಿಗಳು ಸಾಧನೆಗೈದಿದ್ದಾರೆ. ಬಾಲಕಿಯರ ಕಬ್ಬಡ್ಡಿ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ವೈಯಕ್ತಿಕ ಆಟಗಳಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇವರಿಗೆ ಶಾಲಾ ಆಡಳಿತ ಹಾಗೂ ಎಸ್.ಡಿ.ಎಂ.ಸಿಯ ಅಧ್ಯಕ್ಷರು ಮತ್ತು ಸರ್ವ

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಶ್ರಾವಣ ಮಾಸದ ಸೌಹಾರ್ದ ಕೂಟ ಆಯೋಜನೆ: ಆ.9,10 ರಂದು ಕಣ್ಣಿನ ಉಚಿತ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

ಮುದ್ದೇಬಿಹಾಳ : ರಂಜಾನ್ ಮಾಸದಲ್ಲಿ ಈದ್ ಸೌಹಾರ್ದ ಕೂಟ ಏರ್ಪಡಿಸಿದಂತೆ ಈ ಬಾರಿ ಮನಿಯಾರ ಚಾರಿಟೇಬಲ್ ಟ್ರಸ್ಟ್ನಿಂದ ಶ್ರಾವಣ ಮಾಸದ ಸೌಹಾರ್ದ ಕೂಟ ಹಮ್ಮಿಕೊಂಡಿದ್ದೇವೆ ಎಂದು ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ತಾಳಿಕೋಟಿ, ಮುದ್ದೇಬಿಹಾಳ ಹಾಗೂ ನಾಲತವಾಡದಲ್ಲಿ ಅನೇಕ ವರ್ಷಗಳಿಂದ ಟ್ರಸ್ಟ್ನಿಂದ ವಿಧವೆಯರಿಗೆ ಪಿಂಚಣಿ, ಈದ್ ಕಿಟ್ ವಿತರಣೆ, ಬೀದಿಯಲ್ಲಿರುವ ನಿರಾಶ್ರಿತರಿಗೆ ಆಶ್ರಯ, ಬಡ ವಿದ್ಯಾರ್ಥಿಗಳಿಗೆ