The patriotism that shone in front of the tricolor

ತಿರಂಗಾದ ಎದುರಿಗೆ ಮೊಳಗಿದ ದೇಶಭಕ್ತಿ

ತಿರಂಗಾದ ಎದುರಿಗೆ ಮೊಳಗಿದ ದೇಶಭಕ್ತಿ

ಮುದ್ದೇಬಿಹಾಳ : ತಾಲ್ಲೂಕಿನೆಲ್ಲೆಡೆ 79ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಪಟ್ಟಣದ ಪುರಸಭೆಯಲ್ಲಿ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ತಾಪಂನಲ್ಲಿ ಇಒ ಎನ್. ಎಸ್. ಮಸಳಿ, ಸಿಪಿಐ ಕಚೇರಿಯಲ್ಲಿ ಸಿಪಿಐ ಮೊಹ್ಮದಫಸಿವುದ್ದೀನ್, ಪೊಲೀಸ್ ಠಾಣೆಯಲ್ಲಿ ಸಂಜಯ ತಿಪರೆಡ್ಡಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಡಾ. ಸತೀಶ ತಿವಾರಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ಡಾ. ಅನೀಲಕುಮಾರ ಶೇಗುಣಸಿ, ಗ್ರಾಮೀಣ ಕುಡಿವ ನೀರು ಪೂರೈಕೆ ಇಲಾಖೆಯಲ್ಲಿ ಎಇಇ ಆರ್. ಎಸ್. ಹಿರೇಗೌಡರ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಸಹಾಯಕ ನಿರ್ದೇಶಕಿ ಬಸಂತಿ ಮಠ, ಹೆಸ್ಕಾಂನಲ್ಲಿ ಎಇಇ ರಾಜಶೇಖರ ಹಾದಿಮನಿ, ಪ್ರಾದೇಶಿಕ ಅರಣ್ಯ ಇಲಾಖೆಯಲ್ಲಿ ಅಧಿಕಾರಿ ಬಸನಗೌಡ ಬಿರಾದಾರ, ಅಭ್ಯುದಯ ಇಂಟರ್ ನ್ಯಾಶನಲ್ ಸ್ಕೂಲ್‌ನಲ್ಲಿ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ, ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ ಪಾಟೀಲ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ನಿರ್ದೇಶಕ ದರ್ಶನಗೌಡ ಪಾಟೀಲ, ಶಿಕ್ಷಣ ಇಲಾಖೆಯಲ್ಲಿ ಬಿಇಒ ಬಿ.ಎಸ್.ಸಾವಳಗಿ ರಾಷ್ಟ್ರಧ್ವಜಾರೋಹಣ ಮಾಡಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ