Khadeem who broke into the district judge's house

ಜಿಲ್ಲಾ ನ್ಯಾಯಾಧೀಶರ ಮನೆಗೆ ಕನ್ನ ಹಾಕಿದ ಖದೀಮರು

ಜಿಲ್ಲಾ ನ್ಯಾಯಾಧೀಶರ ಮನೆಗೆ ಕನ್ನ ಹಾಕಿದ ಖದೀಮರು

ಮುದ್ದೇಬಿಹಾಳ: ಐದನೇ ಹೆಚ್ಚುವರಿ ಮತ್ತು ಸತ್ರ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಸಚೀನ ಕೌಶಿಕ ಅವರ ಬಾಡಿಗೆ ಮನೆಯಲ್ಲಿ ಸೋಮವಾರ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಮುದ್ದೇಬಿಹಾಳ ಪಟ್ಟಣದ ಹುಡ್ಕೋದ 14 ನೇ ಕ್ರಾಸನಲ್ಲಿರುವ ಜಿಲ್ಲಾ ನ್ಯಾಯಾಧೀಶರಿದ್ದ ಮನೆ ಕಳ್ಳತನ ಮಾಡಲಾಗಿದೆ. ನ್ಯಾಯಾಧೀಶರು ಊರಿಗೆ ಹೋದ ಸಮಯದಲ್ಲಿ ಈ ಘಟನೆ ನಡೆದಿದ್ದು ಮನೆಯ ಮುಂಬಾಗಲಿನ ಬೀಗವನ್ನು ಮುರಿಯದೇ ಬಾಗಿಲು ತೆರೆದಿರವುದು ಪೊಲೀಸರಿಗೆ ಸವಾಲಾಗಿದೆ.

ಘಟನೆಯ ವಿಷಯ ತಿಳಿಯುತ್ತದ್ದಂತೆ ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ, ಡಿವೈಎಸ್ಪಿ ಬಲ್ಲಪ್ಪ ನಂದಗಾವಿ,ಸಿಪಿಐ ಮೊಹ್ಮದ ಫಸಿವುದ್ದೀನ,ಪಿಎಸ್ಐ ಸಂಜಯ ತಿಪರೆಡ್ಡಿ ಭೇಟ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುದ್ದೇಬಿಹಾಳದ ಸಿವ್ಹಿಲ್ ನ್ಯಾಯಾಧೀಶರಾದ ರವೀಂದ್ರ ಕಟ್ಟಿಮನಿ, ರಾಮಮೂರ್ತಿ ಎನ್,‌ ವಕೀಲರ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ರಿ, ಭೇಟಿ ಮಾಡಿ‌ ಘಟನೆ ಮಾಹಿತಿ ಪಡೆದುಕೊಂಡರು. ಅಲ್ಲದೇ ಬೆರಳಚ್ಚು ಹಾಗೂ ಶ್ವಾನದಳ ತಂಡ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ಈವರೆಗೂ ದಾಖಲಾಗಿಲ್ಲ. ನ್ಯಾಯಾಧೀಶರು ಆಗಮಿಸಿದ ಬಳಿಕ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು