Heavy rain: House collapses, four injured

ಭಾರೀ ಮಳೆ: ಮನೆ ಕುಸಿದು ನಾಲ್ವರಿಗೆ ಗಾಯ

ಭಾರೀ ಮಳೆ: ಮನೆ ಕುಸಿದು ನಾಲ್ವರಿಗೆ ಗಾಯ

ಮುದ್ದೇಬಿಹಾಳ : ಎಡೆಬಿಡದೇ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮನೆಯೊಂದು ಕುಸಿದು ಮನೆಯಲ್ಲಿ ಮಲಗಿದ್ದ ನಾಲ್ವರ ಮೇಲೆ ಬಿದ್ದ ಪರಿಣಾಮ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು ಅದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡು ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿರುವ ಘಟನೆ ತಾಲ್ಲೂಕಿನ ಆರೇಮುರಾಳ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.

ಆರೇಮುರಾಳದ ರುದ್ರಪ್ಪ ಬಂಡಿವಡ್ಡರ, ಮಲ್ಲಮ್ಮ ಬಂಡಿವಡ್ಡರ, ಶಾರದಾ ಬಂಡಿವಡ್ಡರ ಹಾಗೂ ಮಕ್ಕಳಾದ ಪ್ರತೀಕ್ಷಾ, ಋಶಾಂಕ ಗಾಯಗೊಂಡಿದ್ದು ಇದರಲ್ಲಿ ರುದ್ರಪ್ಪ ಹಾಗೂ ಮಲ್ಲಮ್ಮ ಅವರನ್ನು ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆಂದು ದಾಖಲಿಸಲಾಗಿದೆ.

ಮಾಜಿ ಶಾಸಕ ನಡಹಳ್ಳಿ ಅಧಿಕಾರಿಗಳ ವಿರುದ್ಧ ಕಿಡಿ: ಮುದ್ದೇಬಿಹಾಳ ತಾಲ್ಲೂಕಿನ ಆರೇಮುರಾಳದಲ್ಲಿ ಮನೆ ಬಿದ್ದು ಮರ‍್ನಾಲ್ಕು ಜನ ಗಾಯಗೊಂಡಿರುವ ವಿಷಯ ತಿಳಿದರೂ ಕೂಡ ಅಧಿಕಾರಿಗಳು ತ್ವರಿತವಾಗಿ ಬೀದಿಯಲ್ಲಿ ನಿಂತಿದ್ದ ಕುಟುಂಬಕ್ಕೆ ಆಸರೆಯಾಗುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಸ್ವತಃ ತಾವೇ ತಮ್ಮ ಕಾರ್ಯಕರ್ತರನ್ನು ಕರೆದುಕೊಂಡು ಮನೆಬಿದ್ದು ತೊಂದರೆಯಲ್ಲಿದ್ದ ಕುಟುಂಬದವರಿಗೆ ರೇಷನ್ ಕಿಟ್ ವಿತರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ನಡಹಳ್ಳಿ ಅವರು, ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೆಲವು ಅಧಿಕಾರಿಗಳಿಗೆ ದುರಹಂಕಾರ ಬಂದಿದೆ.ಜನರು ಕಷ್ಟದಲ್ಲಿದ್ದಾಗ ಸ್ಪಂದಿಸದೇ ಯಾವಾಗಲಾದರೂ ಹೋದರೆ ನಡೆಯುತ್ತದೆ ಎಂಬ ಭಾವನೆಯುಳ್ಳವರಾಗಿದ್ದಾರೆ. ಇದರಿಂದಲೇ ತಾಲ್ಲೂಕಿನಲ್ಲಿ ಸಂತ್ರಸ್ಥರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ ಎಂದು ಹರಿಹಾಯ್ದರು.
ಮನೆ ಬಿದ್ದ ಕೂಡಲೇ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಸಂತ್ರಸ್ಥ ಕುಟುಂಬಕ್ಕೆ ತ್ವರಿತವಾಗಿ ಮೂಲಭೂತ ಸೌರ‍್ಯ,ದಿನಸಿ ಪದಾರ್ಥ, ಪರಿಹಾರ ಧನ ಒದಗಿಸಬೇಕು. ಆದರೆ, ಅಧಿಕಾರಿಗಳು ಇದನ್ನು ಬೇಗನೇ ಮಾಡಲಿಲ್ಲ ಎಂದು ದೂರಿದರು.ಈ ಸಂದರ್ಭದಲ್ಲಿ ಮುಖಂಡರಾದ ಗಿರೀಶಗೌಡ ಪಾಟೀಲ, ಅಪ್ಪು ಧನ್ನೂರ, ರಮೇಶ ವಗ್ಗರ, ರವೀಂದ್ರ ಬಿರಾದಾರ, ಬಸವರಾಜ ಸರೂರ,ಪಿಡಿಒ ಕಲ್ಮೇಶ ಕುಂಬಾರ,ರಿಯಾಜ ನಾಯ್ಕೋಡಿ ಇದ್ದರು.

ಶಾಸಕ ನಾಡಗೌಡ ಭೇಟಿ: ತಾಲ್ಲೂಕುಡಾಳಿತದಿಂದ ನೆರವು:
ಮಾಜಿ ಶಾಸಕ ನಡಹಳ್ಳಿ ಭೇಟಿ ನೀಡಿದ ಹೋದ ಬಳಿಕ ಹಾಲಿ ಶಾಸಕ ಸಿ.ಎಸ್.ನಾಡಗೌಡ, ತಹಸೀಲ್ದಾರ ಕೀರ್ತಿ ಚಾಲಕ, ತಾಪಂ ಇಒ ವೆಂಕಟೇಶ ವಂದಾಲ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಜಿ.ಮಠ, ಪಿಡಿಒ ಕಲ್ಮೇಶ ಕುಂಬಾರ ಭೇಟಿ ನೀಡಿ ಬಿದ್ದಿರುವ ಮನೆಯ ಕುಟುಂಬದ ಸದಸ್ಯರಿಂದ ಮಾಹಿತಿ ಪಡೆದುಕೊಂಡರು.ಪಿಡಿಒ ಕಲ್ಮೇಶ ಕುಂಬಾರ ಮಾತನಾಡಿ, ಸಂತ್ರಸ್ಥ ಕುಟುಂಬಕ್ಕೆ ತಾತ್ಕಾಲಿಕ ವಸತಿಗಾಗಿ ಪ್ರಾಣಾಪಾಯದಿಂದ ಪಾರು.

ಭಾರೀ ಮಳೆ: ಮನೆ ಕುಸಿದು ನಾಲ್ವರಿಗೆ ಗಾಯ
ಮುದ್ದೇಬಿಹಾಳ : ಎಡೆಬಿಡದೇ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮನೆಯೊಂದು ಕುಸಿದು ಮನೆಯಲ್ಲಿ ಮಲಗಿದ್ದ ನಾಲ್ವರ ಮೇಲೆ ಬಿದ್ದ ಪರಿಣಾಮ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು ಅದರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡು ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಾಗಿರುವ ಘಟನೆ ತಾಲ್ಲೂಕಿನ ಆರೇಮುರಾಳ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.
ಆರೇಮುರಾಳದ ರುದ್ರಪ್ಪ ಬಂಡಿವಡ್ಡರ, ಮಲ್ಲಮ್ಮ ಬಂಡಿವಡ್ಡರ, ಶಾರದಾ ಬಂಡಿವಡ್ಡರ ಹಾಗೂ ಮಕ್ಕಳಾದ ಪ್ರತೀಕ್ಷಾ, ಋಶಾಂಕ ಗಾಯಗೊಂಡಿದ್ದು ಇದರಲ್ಲಿ ರುದ್ರಪ್ಪ ಹಾಗೂ ಮಲ್ಲಮ್ಮ ಅವರನ್ನು ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆಂದು ದಾಖಲಿಸಲಾಗಿದೆ.

ಮಾಜಿ ಶಾಸಕ ನಡಹಳ್ಳಿ ಅಧಿಕಾರಿಗಳ ವಿರುದ್ಧ ಕಿಡಿ: ಮುದ್ದೇಬಿಹಾಳ ತಾಲ್ಲೂಕಿನ ಆರೇಮುರಾಳದಲ್ಲಿ ಮನೆ ಬಿದ್ದು ಮರ‍್ನಾಲ್ಕು ಜನ ಗಾಯಗೊಂಡಿರುವ ವಿಷಯ ತಿಳಿದರೂ ಕೂಡ ಅಧಿಕಾರಿಗಳು ತ್ವರಿತವಾಗಿ ಬೀದಿಯಲ್ಲಿ ನಿಂತಿದ್ದ ಕುಟುಂಬಕ್ಕೆ ಆಸರೆಯಾಗುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.ಸ್ವತಃ ತಾವೇ ತಮ್ಮ ಕಾರ್ಯಕರ್ತರನ್ನು ಕರೆದುಕೊಂಡು ಮನೆಬಿದ್ದು ತೊಂದರೆಯಲ್ಲಿದ್ದ ಕುಟುಂಬದವರಿಗೆ ರೇಷನ್ ಕಿಟ್ ವಿತರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ನಡಹಳ್ಳಿ ಅವರು, ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೆಲವು ಅಧಿಕಾರಿಗಳಿಗೆ ದುರಹಂಕಾರ ಬಂದಿದೆ.ಜನರು ಕಷ್ಟದಲ್ಲಿದ್ದಾಗ ಸ್ಪಂದಿಸದೇ ಯಾವಾಗಲಾದರೂ ಹೋದರೆ ನಡೆಯುತ್ತದೆ ಎಂಬ ಭಾವನೆಯುಳ್ಳವರಾಗಿದ್ದಾರೆ. ಇದರಿಂದಲೇ ತಾಲ್ಲೂಕಿನಲ್ಲಿ ಸಂತ್ರಸ್ಥರು ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ ಎಂದು ಹರಿಹಾಯ್ದರು.

ಮನೆ ಬಿದ್ದ ಕೂಡಲೇ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಸಂತ್ರಸ್ಥ ಕುಟುಂಬಕ್ಕೆ ತ್ವರಿತವಾಗಿ ಮೂಲಭೂತ ಸೌರ‍್ಯ,ದಿನಸಿ ಪದಾರ್ಥ, ಪರಿಹಾರ ಧನ ಒದಗಿಸಬೇಕು. ಆದರೆ ಅಧಿಕಾರಿಗಳು ಇದನ್ನು ಬೇಗನೇ ಮಾಡಲಿಲ್ಲ ಎಂದು ದೂರಿದರು. ಈ ಸಂದರ್ಭದಲ್ಲಿ ಮುಖಂಡರಾದ ಗಿರೀಶಗೌಡ ಪಾಟೀಲ, ಅಪ್ಪು ಧನ್ನೂರ,ರಮೇಶ ವಗ್ಗರ,ರವೀಂದ್ರ ಬಿರಾದಾರ, ಬಸವರಾಜ ಸರೂರ,ಪಿಡಿಒ ಕಲ್ಮೇಶ ಕುಂಬಾರ,ರಿಯಾಜ ನಾಯ್ಕೋಡಿ ಇದ್ದರು.

ಶಾಸಕ ನಾಡಗೌಡ ಭೇಟಿ: ತಾಲ್ಲೂಕುಡಾಳಿತದಿಂದ ನೆರವು:
ಮಾಜಿ ಶಾಸಕ ನಡಹಳ್ಳಿ ಭೇಟಿ ನೀಡಿದ ಹೋದ ಬಳಿಕ ಹಾಲಿ ಶಾಸಕ ಸಿ.ಎಸ್.ನಾಡಗೌಡ , ತಹಸೀಲ್ದಾರ ಕೀರ್ತಿ ಚಾಲಕ, ತಾಪಂ ಇಒ ವೆಂಕಟೇಶ ವಂದಾಲ,ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಿ.ಜಿ.ಮಠ, ಪಿಡಿಒ ಕಲ್ಮೇಶ ಕುಂಬಾರ ಭೇಟಿ ನೀಡಿ ಬಿದ್ದಿರುವ ಮನೆಯ ಕುಟುಂಬದ ಸದಸ್ಯರಿಂದ ಮಾಹಿತಿ ಪಡೆದುಕೊಂಡರು. ಪಿಡಿಒ ಕಲ್ಮೇಶ ಕುಂಬಾರ ಮಾತನಾಡಿ, ಸಂತ್ರಸ್ಥ ಕುಟುಂಬಕ್ಕೆ ತಾತ್ಕಾಲಿಕ ವಸತಿಗಾಗಿ ಗ್ರಾಮದಲ್ಲಿ ಮನೆಯೊಂದನ್ನು ಬಾಡಿಗೆ ಪಡೆದು ಸ್ಥಳಾಂತರಿಸಲಾಗಿದೆ. ದಿನಸಿ, ಹಾಸಿಗೆ, ಹೊದಿಕೆ, ಪಾತ್ರೆ ನೀಡಿದ್ದೇವೆ ಎಂದು ತಿಳಿಸಿದರು. ಮುಖಂಡ ರಾಯನಗೌಡ ತಾತರೆಡ್ಡಿ ಇದ್ದರು. ಮನೆಯೊಂದನ್ನು ಬಾಡಿಗೆ ಪಡೆದು ಸ್ಥಳಾಂತರಿಸಲಾಗಿದೆ. ದಿನಸಿ, ಹಾಸಿಗೆ, ಹೊದಿಕೆ, ಪಾತ್ರೆ ನೀಡಿದ್ದೇವೆ ಎಂದು ತಿಳಿಸಿದರು. ಮುಖಂಡ ರಾಯನಗೌಡ ತಾತರೆಡ್ಡಿ ಇದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ