ಶಾಲೆಗಳಿಗೆ ರಜೆ ಘೋಷಣೆ

ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20 ರಿಂದ ದಸರಾ ರಜೆ ಆರಂಭವಾಗಲಿದ್ದು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ದಸರಾ ಸರಜೆಗೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ.

2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಸೆಪ್ಟೆಂಬರ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7 ರವರೆಗೆ ಇರಲಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 18 ದಿನ ಇರಲಿದೆ.

ಅಕ್ಟೋಬರ್ 8 ರಿಂದ 2ನೇ ಅವಧಿಯು ಪ್ರಾರಂಭವಾಗಿ 2026ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2025- 2026ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು.

ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

Latest News

ಸೌಜನ್ಯಾ ಕಂದಕೂರಗೆ 625 ಅಂಕ :                        ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.100ರಷ್ಟಾಗಿದೆ. ಪರೀಕ್ಷೆಗೆ ಕೂತಿದ್ದ 400 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಸುಮಂತ ಕುಪ್ಪಸ್ತ ಹಾಗೂ ಅಂಕಿತಾ ಬಡಿಗೇರ 600ಕ್ಕೆ 586 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜಯ ರಾಠೋಡ 585 ಅಂಕಗಳನ್ನು ಪಡೆದು ದ್ವಿತೀಯ ಮತ್ತು ಅಪ್ಸಾನಾ ನದಾಫ್ ಹಾಗೂ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ ಶೇ.100ರಷ್ಟಾಗಿದೆ. ಪರೀಕ್ಷೆಗೆ ಕೂತಿದ್ದ 46 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ.ಅದರಲ್ಲಿ ಶೇ.95ಕ್ಕೂ ಅಧಿಕ ಅಂಕವನ್ನು 10 ವಿದ್ಯಾರ್ಥಿಗಳು,ಶೇ.90ಕ್ಕೂ ಅಧಿಕ ಅಂಕವನ್ನು 25 ವಿದ್ಯಾರ್ಥಿಗಳು ಶೇ.80 ಕ್ಕೂ ಹೆಚ್ಚು ಅಂಕವನ್ನು 11 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಶೇ.98 ಅಂಕ ಪಡೆದ ರೋಹನ್ ಸೂಳಿಭಾವಿ ಮುದ್ದೇಬಿಹಾಳ ನಗರಕ್ಕೆ ಪ್ರಥಮ,ಶೇ.97.5 ಅಂಕ ಪಡೆದಿರುವ ಚೆನ್ನಪ್ಪ ಸಜ್ಜನ ದ್ವಿತೀಯ ಹಾಗೂ ಶೇ.97.33 ಅಂಕ