ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ಮುದ್ದೇಬಿಹಾಳ : ತಮ್ಮೂರಿಗೆ ಹೋಗುವ ಬಸ್ ತಪ್ಪಿಸಿಕೊಂಡಿದ್ದ ಕನ್ನಡ ಅಸ್ಪಷ್ಟವಾಗಿ ಮಾತನಾಡುವ ತಾಯಿ ಹಾಗೂ ಏಳು ವರ್ಷದ ಮಗನನ್ನು ಮಧ್ಯರಾತ್ರಿ ಬಸ್ ನಿಲ್ದಾಣದಲ್ಲಿ ಕಂಡ ಮುದ್ದೇಬಿಹಾಳ 112 ಪೊಲೀಸರು ತಮ್ಮ ಸ್ವಂತ ಹಣ ಖರ್ಚು ಮಾಡಿ ಅವರನ್ನು ಊರಿಗೆ ತಲುಪಿಸಿ ಮಾನವೀಯತೆ ಮೆರೆದ ಘಟನೆ ಈಚೇಗೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ತುಳಜಾಪುರದಿಂದ ಮುದ್ದೇಬಿಹಾಳ ಬಸ್ ನಿಲ್ದಾಣದಕ್ಕೆ ಬಂದಿದ್ದ ತಾಲ್ಲೂಕಿನ ಜಂಗಮುರಾಳದ ಮಹಿಳೆ ಹಾಗೂ ಬಾಲಕ ತಮ್ಮೂರಿಗೆ ತೆರಳುವ ಬಸ್‌ನ್ನು ತಪ್ಪಿಸಿಕೊಂಡಿದ್ದರು.ಬೇರೆ ದಾರಿ ಕಾಣದೇ ಬಸ್ ನಿಲ್ದಾಣದಲ್ಲಿಯೇ ಕೂತಿದ್ದ ಇವರನ್ನು 112 ಸೇವೆಯಲ್ಲಿ ಗಸ್ತಿನಲ್ಲಿದ್ದ ಸಿಬ್ಬಂದಿ ಎಂ.ಬಿ.ಮುಳವಾಡ, ರವಿ ಪವಾರ ಅವರು ಕೂಡಲೇ ಅವರನ್ನು ಮಾತನಾಡಿಸಿ ಅವರಿಗೆ ಖಾಸಗಿಯಾಗಿ ಅಟೋ ಒಂದನ್ನು ಬಾಡಿಗೆ ಮಾಡಿಸಿಕೊಟ್ಟು ಊರಿಗೆ ತಲುಪುವುದಕ್ಕೆ ಸಹಾಯ ಮಾಡಿದ್ದಾರೆ.

ಈ ಘಟನೆಯನ್ನು ರಾತ್ರಿ ಸಮಯದಲ್ಲಿ ಹಸಿದವರಿಗೆ ಆಹಾರದ ಪೊಟ್ಟಣಗಳನ್ನು ಹಂಚುವ ಕೆಲಸ ಮಾಡುತ್ತಿರುವ ಕೆಲವು ಮುಸ್ಲಿಂ ಸಮಾಜದ ಯುವಕರು ಗಮನಿಸಿ ಪೊಲೀಸರ ಮಾನವೀಯ ಕರ‍್ಯವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪಲೋಡ್ ಮಾಡಿದ್ದಾರೆ.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ