ಮುದ್ದೇಬಿಹಾಳ : ನ.29 ರಂದು ದೈಹಿಕ ಶಿಕ್ಷಣಾಧಿಕಾರಿ B.Y.ಕವಡಿ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ನ.29 ರಂದು ದೈಹಿಕ ಶಿಕ್ಷಣಾಧಿಕಾರಿ B.Y.ಕವಡಿ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ದೈಹಿಕ ಶಿಕ್ಷಣ ಪರಿವೀಕ್ಷಕ ಬಿ.ವೈ.ಕವಡಿ ಅವರ ಸೇವಾ ನಿವೃತ್ತಿ ಪ್ರಯುಕ್ತ ಗೌರವ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ ನ.29 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಹೇಮರಡ್ಡಿ ಕಲ್ಯಾಣಮಂಟಪದಲ್ಲಿ ನಡೆಯಲಿದೆ.

ಯತ್ನಟ್ಟಿ ವೇ.ಕಾಡಯ್ಯ ಹಿರೇಮಠ ಸಾನಿಧ್ಯ ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಬಿಇಒ ಬಿ.ಎಸ್.ಸಾವಳಗಿ ಅಧ್ಯಕ್ಷತೆ ವಹಿಸುವರು.

ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ,ತಹಶೀಲ್ದಾರ್ ಕೀರ್ತಿ ಚಾಲಕ, ತಾಳಿಕೋಟಿ ತಹಶೀಲ್ದಾರ ವಿನಯಾ ಹೂಗಾರ,ತಾಪಂ ಇಒ ವೆಂಕಟೇಶ ವಂದಾಲ, ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಬಿರಾದಾರ,ಬಿಆರ್‌ಸಿ ಆರ್.ಬಿ.ಧಮ್ಮೂರಮಠ,ಅಕ್ಷರ ದಾಸೋಹ ಅಧಿಕಾರಿ ಎಂ.ಎA.ಬೆಳಗಲ್ಲ,ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅರವಿಂದ ಹೂಗಾರ,ಪುರಸಭೆ ಅಧ್ಯಕ್ಷ ಕಾಮರಾಜ ಬಿರಾದಾರ, ಪ್ರಥಮ ದರ್ಜೆ ಗುತ್ತಿಗೆದಾರ ಸುರೇಶಗೌಡ ಪಾಟೀಲ ಇಂಗಳಗೇರಿ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ,ತಾಳಿಕೋಟಿ ಎನ್‌ಜಿಒ ಅಧ್ಯಕ್ಷ ಶಿವರಾಜ ಚೌದ್ರಿ, ತಾಳಿಕೋಟಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಟಿ.ವಜ್ಜಲ ಸೇರಿದಂತೆ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ