ನವದೆಹಲಿ : ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಶುಭಮನ್ ಗಿಲ್ ತಂಡದಿಂದ ಹೊರಗುಳಿದಿದ್ದಾರೆ. ಸೂರ್ಯ ಕುಮಾರ್ ಯಾದವ್ ತಂಡವನ್ನ ಮುನ್ನಡೆಸಲಿದ್ದಾರೆ.
ತಂಡದಲ್ಲಿ ಯಾರೆಲ್ಲಾ ಇದ್ದಾರೆ..?
ಸೂರ್ಯಕುಮಾರ್ ಯಾದವ್ (ಸಿ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್ (ವಿಸಿ), ಇಶಾನ್ ಕಿಶನ್ (ಡಬ್ಲ್ಯುಕೆ), ಸಂಜು ಸ್ಯಾಮ್ಸನ್ (ಡಬ್ಲ್ಯುಕೆ), ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ರಿಂಕುಂದರ್ ಸಿಂಗ್, ವಾಷಿಂಗ್ಟನ್ ಸುಂದರ್







