ಪರೀಕ್ಷೆ ಬರೆಯಿರಿ 50 ಸಾವಿರ ರೂ.ನಗದು ಗೆಲ್ಲಿ..!

ಪರೀಕ್ಷೆ ಬರೆಯಿರಿ 50 ಸಾವಿರ ರೂ.ನಗದು ಗೆಲ್ಲಿ..!

ಹೊಸಪೇಟೆಯಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಟ್ಯಾಲೆಂಟ್ ಸರ್ಚ್ ಅವಾರ್ಡ-2025

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯಿAದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಡಿ.28 ರಂದು ಹೊಸಪೇಟೆಯಲ್ಲಿ ಟ್ಯಾಲೆಂಟ್ ಸರ್ಚ್ ಅವಾರ್ಡ್-2025 ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ತಿಳಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪರೀಕ್ಷೆ ಪ್ರಥಮ ಪಿಯುಸಿ ಪ್ರವೇಶ ಪರೀಕ್ಷೆ ಎಂದು ಪರಿಗಣಿಸಲಾಗುತ್ತಿದ್ದು ಡಿ.28 ರಂದು ಮದ್ಯಾಹ್ನ 12.15ಕ್ಕೆ ಹೊಸಪೇಟೆಯ ಪಿವಿಎಸ್‌ಬಿಸಿ ಹೈಸ್ಕೂಲ್ ರಸ್ತೆಯಲ್ಲಿರುವ ಪತ್ತಿಕೊಂಡ ವಿದ್ಯಾಪೀಠದಲ್ಲಿ ಈ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಳ್ಳುವ ವಿದ್ಯಾರ್ಥಿಗೆ 50 ಸಾವಿರ ನಗದು,ದ್ವಿತೀಯ ಬಹುಮಾನ 40 ಸಾವಿರ ರೂ.,ತೃತೀಯ ಬಹುಮಾನ 30 ಸಾವಿರ, ನಾಲ್ಕನೇ ಬಹುಮಾನವಾಗಿ 15 ಸಾವಿರ,ಐದನೇ ಬಹುಮಾನವಾಗಿ 10 ಸಾವಿರ ಆರನೇ ಬಹುಮಾನವಾಗಿ ಐದು ಸಾವಿರ ರೂ.ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.ಅತೀ ಹೆಚ್ಚು ಅಂಕ ಪಡೆದುಕೊಳ್ಳುವ ಮೊದಲ 10 ವಿದ್ಯಾರ್ಥಿಗಳಿಗೆ ತಲಾ 2500ರೂ.ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ.ಆಸಕ್ತ ವಿದ್ಯಾರ್ಥಿಗಳು ಮೊ.9380095756 ಗೆ ವಿದ್ಯಾರ್ಥಿ ಹೆಸರು, ತರಗತಿ,ಶಾಲೆ ಹೆಸರು, ವಿಳಾಸ,ಮೊಬೈಲ್ ಸಂಖ್ಯೆ ಟೈಪ್ ಮಾಡಿ ಸಂದೇಶ ಕಳಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Latest News

ನಿಯೋಜಿತ ಕನ್ನಡ ಸಾಹಿತ್ಯಭವನ ನಿರ್ಮಾಣಕ್ಕೆ ಸ್ಥಳ ನಿಗದಿ

ನಿಯೋಜಿತ ಕನ್ನಡ ಸಾಹಿತ್ಯಭವನ ನಿರ್ಮಾಣಕ್ಕೆ ಸ್ಥಳ ನಿಗದಿ

ಮುದ್ದೇಬಿಹಾಳ : ಸಾಹಿತ್ಯ ಚಟುವಟಿಕೆಗಳನ್ನು ಕೈಗೊಳ್ಳಲು ಪಟ್ಟಣದ ಆಲಮಟ್ಟಿ ರಸ್ತೆಯ ಬಳಿ ಇರುವ ಸಾಯಿಮಂದಿರ

‘ಹೃದಯದ ಅಂತರoಗದ ಗೋಡೆಯಲ್ಲಿ ಕನ್ನಡ ಶಾಶ್ವತವಾಗಿ ನೆಲೆಸಲಿ’

‘ಹೃದಯದ ಅಂತರoಗದ ಗೋಡೆಯಲ್ಲಿ ಕನ್ನಡ ಶಾಶ್ವತವಾಗಿ ನೆಲೆಸಲಿ’

ಮುದ್ದೇಬಿಹಾಳ : ಇಂದಿನ ಆಧುನಿಕ ಕಾಲದಲ್ಲಿ ಇಂಗ್ಲಿಷ್ ಭಾಷೆಯ ಅವಶ್ಯಕತೆ ಇದೆ ಎಂಬುದನ್ನು ನಾವು

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ:  ಕಾರ್ಖಾನೆಯವರು ಉಲ್ಟಾ ಹೊಡೆದಿದ್ದಾರೆ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ: ಕಾರ್ಖಾನೆಯವರು ಉಲ್ಟಾ ಹೊಡೆದಿದ್ದಾರೆ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ : ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ

ಬೆಳೆ ಸರ್ವೆಯಲ್ಲಿ ಭಾರೀ ಲೋಪ; ಅಧಿಕಾರಿಗಳು,ಜನಪ್ರತಿನಿಧಿಗಳು ರೈತರ ಕತ್ತು ಕೊಯ್ಯಬೇಡಿ-ಶಾಂತಗೌಡ ಪಾಟೀಲ್

ಬೆಳೆ ಸರ್ವೆಯಲ್ಲಿ ಭಾರೀ ಲೋಪ; ಅಧಿಕಾರಿಗಳು,ಜನಪ್ರತಿನಿಧಿಗಳು ರೈತರ ಕತ್ತು ಕೊಯ್ಯಬೇಡಿ-ಶಾಂತಗೌಡ ಪಾಟೀಲ್

ಮುದ್ದೇಬಿಹಾಳ : ಕಳೆದ ಬಾರಿ ರೈತರಿಗೆ ಬೆಳೆ ವಿಮೆ ನೀಡುವ ಸಮಯದಲ್ಲಿ ಸಮೀಕ್ಷೆ ಸರಿಯಾಗಿ

ಶಾಸಕ ನಾಡಗೌಡರ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ:  ‘ನಿನ್ನ ಹಾಗೆ ಹವಾಯಿ ಚಪ್ಪಲಿ ಹಾಕಿಕೊಂಡು ನಾನು ನಾಟಕ ಮಾಡಿಲ್ಲ’-ನಡಹಳ್ಳಿ’

ಶಾಸಕ ನಾಡಗೌಡರ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ: ‘ನಿನ್ನ ಹಾಗೆ ಹವಾಯಿ ಚಪ್ಪಲಿ ಹಾಕಿಕೊಂಡು ನಾನು ನಾಟಕ ಮಾಡಿಲ್ಲ’-ನಡಹಳ್ಳಿ’

ಮುದ್ದೇಬಿಹಾಳ : ನಾನು ನಿಮ್ಮ ಹಾಗೆ ಹವಾಯಿ ಚಪ್ಪಲ ಹಾಕಿಕೊಂಡು ನಾಟಕ ಮಾಡಿಲ್ಲ.ಬೆಂಗಳೂರು ತುಂಬ ಆಸ್ತಿ ಮಾಡಿಲ್ಲ.ಶಾಲಾ,ಕಾಲೇಜು ಮಕ್ಕಳಿಗೆ ಪುಸ್ತಕ ಕೊಟ್ಟರೂ ಇವರಿಗೆ ಸಂಕಟ.ನನ್ನ ಸಾಮಾಜಿಕ ಸೇವೆಯನ್ನು ತಿರುಚಿ ಮಾತನಾಡುತ್ತಿರುವ ಶಾಸಕ ನಾಡಗೌಡರಿಗೆ ಬುದ್ಧಿಭ್ರಮಣೆಯಾಗಿದೆ ಎಂದು ಮಾಜಿ ಶಾಸಕ,ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ವಾಗ್ದಾಳಿ ಮಾಡಿದರು. ಪಟ್ಟಣದ ತಮ್ಮ ಫಾರಂ ಹೌಸ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಿರೇಮುರಾಳದ ಕಾರ್ಯಕ್ರಮವೊಂದರಲ್ಲಿ ನನ್ನ ಹೆಸರು ಉಲ್ಲೇಖಿಸದೇ ಶಾಲಾ,ಕಾಲೇಜು ಮಕ್ಕಳಿಗೆ

ಬರಗಾಲದಲ್ಲಿ ಸನ್ಮಾನ ಸಾಮಗ್ರಿ ತರಬೇಡಿ-ಶಾಸಕ ಸಿ.ಎಸ್.ನಾಡಗೌಡ

ಬರಗಾಲದಲ್ಲಿ ಸನ್ಮಾನ ಸಾಮಗ್ರಿ ತರಬೇಡಿ-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವರು ತಮ್ಮ ರಾಜಕೀಯ ಲಾಭಕ್ಕೋಸ್ಕರ ಜನರಲ್ಲಿ ಇಲ್ಲಸಲ್ಲದ ವಿಚಾರಗಳನ್ನು ತುಂಬುವುದು.ಇರುವAತಹ ವಾತಾವರವನ್ನು ಹದಗೆಡಿಸುವುದು ಮಾಡುತ್ತಾರೆ.ಜನರು ಇಂತಹದ್ದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕಿನ ಹಿರೇಮುರಾಳದಲ್ಲಿ ಲೋಕೋಪಯೋಗಿ ಇಲಾಖೆಯಿಂದ 2025-26ನೇ ಸಾಲಿನ ಶಿರಾಡೋಣ ಲಿಂಗಸೂರ ರಾಜ್ಯ ಹೆದ್ದಾರಿ-41ರಲ್ಲಿ ಬರುವ ಸೇತುವೆಗಳ ಪುನರ್‌ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ನಾನು ಯಾವತ್ತೂ ಜನರಿಗೆ,ಶಾಲೆ,ಕಾಲೇಜು ಮಕ್ಕಳಿಗೆ ಡಾಬಾಗೆ ಹೋಗು,10 ಸಾವಿರ ರೂ.ತಗೆದಕೊಂಡು ಊಟ ಮಾಡು ಎಂದು ಹೇಳುವ ಅಭ್ಯಾಸ