ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮುದ್ದೇಬಿಹಾಳ ಘಟಕಕ್ಕೆ ನೂತನ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡು ಸೋಮವಾರ ಅಧಿಕಾರ ಸ್ವೀಕರಿಸಿದ ಅಶೋಕಕುಮಾರ ಭೋವಿ ಅವರನ್ನು ಬಿದರಕುಂದಿ ಆರ್‌ಎಂಎಸ್‌ಎ ಶಾಲೆಯ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.

ಎಸ್‌ಡಿಎಂಸಿ ಸದಸ್ಯ ಬಂದೇನವಾಜ್ ಕುಮಸಿ, ಮುಖ್ಯಗುರು ಅನೀಲಕುಮಾರ ರಾಠೋಡ, ಎಚ್.ಆರ್. ಬಾಗವಾನ ಸೇರಿದಂತೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ ಮಾತನಾಡಿ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಸುಧಾರಣೆ ಹಾಗೂ ವಿದ್ಯಾರ್ಥಿಗಳ ಸುರಕ್ಷಿತ ಪ್ರಯಾಣಕ್ಕೆ ಕೆಕೆಆರ್‌ಟಿಸಿ ಮಹತ್ವದ ಪಾತ್ರ ವಹಿಸುತ್ತಿದ್ದು, ನೂತನ ವ್ಯವಸ್ಥಾಪಕರ ನೇತೃತ್ವದಲ್ಲಿ ಘಟಕವು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ ಎಂದು ಹಾರೈಸಿದರು.

Latest News

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ:                       ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಪ್ರಥಮ ಬಾರಿಗೆ ಲಿಂಗಸ್ಗೂರಿನಲ್ಲಿ ಆಯೋಜನೆ: ಜ.11 ರಂದು ಆಕ್ಸಫರ್ಡ್ ಪಾಟೀಲ್ಸ್ ಮಾಸ್ಟರ್ ಮೈಂಡ್ ಅವಾರ್ಡ್

ಮುದ್ದೇಬಿಹಾಳ : ಇದೇ ಪ್ರಥಮ ಬಾರಿಗೆ ಲಿಂಗಸುಗೂರಿನಲ್ಲಿ ಜ.11 ರಂದು ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಕೃಷಿ ಭಾಗ್ಯ ಯೋಜನೆ : ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅರ್ಜಿ ಆಹ್ವಾನ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ರೈತರು ಹೊಲಗಳಲ್ಲಿ ಕೃಷಿ

ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟಸಭೆ : ಅಶ್ವತ ಟಿ ಮರೀಗೌಡ್ರು.

ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ, ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕು ಕಾರ್ಮಿಕ ಸಂಘಗಳ ನೇತೃತ್ವದಲ್ಲಿ ಈ ಸಭೆಯನ್ನು ಹರಿಹರ ತಾಲ್ಲೂಕಿನ ಹೊಸಪೇಟೆ ಬೀದಿ ಶ್ರೀ ಮುರುಘಾರಾಜೇಂದ್ರ ಕಲ್ಯಾಣ ಮಂಟಪ ಎದುರು ಶ್ರೀ ಹರಿಹರೇಶ್ವರ ಕಟ್ಟಡ ಕಾರ್ಮಿಕರ ಸಂಘ ಕಛೇರಿ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಅಶ್ವತ ಟಿ ಮರೀಗೌಡ್ರು, ಶಿವಕುಮಾರ್ ಗೌಡ, ರಮೇಶ್, ಲೋಕೇಶ್ ನಾಯಕ, ಹಾಲೇಶ್, ಭೀಮಣ್ಣ, ಶಶಿನಾಯ್ಕ್ , ಶಿವಣ್ಣ, ಪರಶುರಾಮ, ನಾಗರಾಜು,

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ವಿದ್ಯುತ್ ಶಾರ್ಟ್ ಸರ್ಕಿಟ್: ಅಪಾರ ಹಾನಿ

ಮುದ್ದೇಬಿಹಾಳ : ಪಟ್ಟಣದ ವಿಜಯಪುರ ರಸ್ತೆಯ ಸಾಯಿ ಬಡಾವಣೆಯಲ್ಲಿ ಶುಕ್ರವಾರ ಮಧ್ಯರಾತ್ರಿ ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆ ಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ನಡೆದಿದೆ. ಸಾಯಿ ಬಡಾವಣೆ ನಿವಾಸಿ ಮಹಿಬೂಬ ಕುಮಸಿ ಅವರ ಮನೆಯಲ್ಲಿದ್ದ ಫ್ರಿಜ್, ಫ್ಯಾನ್ ಸೇರಿದಂತೆ ಮನೆ ಬಳಕೆ ವಸ್ತುಗಳು ಹಾನಿಯಾಗಿವೆ ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ನಾಗೇಶ ರಾಠೋಡ ನೇತೃತ್ವದಲ್ಲಿ ಬೆಂಕಿ ನಂದಿಸಲಾಯಿತು.