ಆರ್.ಎಂ.ಎಸ್.ಎ ಶಾಲೆಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ

ಆರ್.ಎಂ.ಎಸ್.ಎ ಶಾಲೆಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿ ಸರ್ಕಾರಿ ಆದರ್ಶ ವಿದ್ಯಾಲಯ(ಆರ್.ಎಂ.ಎಸ್.ಎ) -ದ ಸನ್ 2026-27ನೇ ಸಾಲಿನಲ್ಲಿ ಆರನೇ ತರಗತಿಗೆ ಪ್ರವೇಶ ಪಡೆದುಕೊಳ್ಳಲು ಅರ್ಹ ವಿದ್ಯಾರ್ಥಿಗಳಿಂದ ಆನಲೈನ್ ದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಫೆ.26ರವರೆಗೆ ಸಲ್ಲಿಸಲು ಕೊನೆ ದಿನವಾಗಿದ್ದು ಆನಲೈನ್‌ದಲ್ಲಿ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗೆ ಶಾಲೆಯ ಮುಖ್ಯಗುರು ಅನೀಲಕುಮಾರ ರಾಠೋಡ ಮೊ.9945614301,9845762701,9611510632ನ್ನು ಸಂಪರ್ಕಿಸಬಹುದಾಗಿದೆ.ಅರ್ಜಿ ಸಲ್ಲಿಸಲು www.schooleducation.karnataka.gov.in, or www.vidyavahini.karnataka.in ವೆಬ್ ಸೈಟ್ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಅಯ್ಯನಗುಡಿ ಉತ್ಸವಕ್ಕೆ ಅದ್ದೂರಿ ಚಾಲನೆ;                     ಗಂಗಾಧರೇಶ್ವರ ಕಳಸೋತ್ಸವದ ಭವ್ಯ ಮೆರವಣಿಗೆ

ಅಯ್ಯನಗುಡಿ ಉತ್ಸವಕ್ಕೆ ಅದ್ದೂರಿ ಚಾಲನೆ; ಗಂಗಾಧರೇಶ್ವರ ಕಳಸೋತ್ಸವದ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮೀಪದ ಅಯ್ಯನಗುಡಿ ಗಂಗಾಧರೇಶ್ವರ ಜಾತ್ರೆಯ ಅಂಗವಾಗಿ ಮಂಗಳವಾರ ಪಟ್ಟಣದ

ಸವಿತಾ ಮಹರ್ಷಿಗಳ ಆದರ್ಶ ಪಾಲನೆ ಮಾಡಿ-ತಹಶೀಲ್ದಾರ್ ಕೀರ್ತಿ ಚಾಲಕ್

ಸವಿತಾ ಮಹರ್ಷಿಗಳ ಆದರ್ಶ ಪಾಲನೆ ಮಾಡಿ-ತಹಶೀಲ್ದಾರ್ ಕೀರ್ತಿ ಚಾಲಕ್

ಮುದ್ದೇಬಿಹಾಳ : ಸವಿತ ಮಹರ್ಷಿಗಳ ಆದರ್ಶಗಳನ್ನು ಸಮಾಜದ ಬಾಂಧವರು ಅಳವಡಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಬರಬೇಕು

ಅಂಗಡಿಯಾತನಿಗೆ ಗನ್ ತೋರಿಸಿ ಹಾಡಹಗಲೇ ಬಂಗಾರದ ಅಂಗಡಿ ದರೋಡೆ

ಅಂಗಡಿಯಾತನಿಗೆ ಗನ್ ತೋರಿಸಿ ಹಾಡಹಗಲೇ ಬಂಗಾರದ ಅಂಗಡಿ ದರೋಡೆ

ವಿಜಯಪುರ : ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದ ಭೂಮಿಕಾ ಜ್ಯುವೆಲ್ಲರಿ ಶಾಪ್‌ಗೆ ಇಬ್ಬರು

ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ;                      ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಅರಣ್ಯ ಇಲಾಖೆ ಅಧಿಕಾರಿಗಳ ಸ್ಪಷ್ಟನೆ; ಮದರಿಯಲ್ಲಿ ಚಿರತೆ ಪ್ರತ್ಯಕ್ಷ ಫೋಟೋ ಅಸಲಿ ಅಲ್ಲ..!!

ಮುದ್ದೇಬಿಹಾಳ : ಸಾಮಾಜಿಕ ಜಾಲತಾಣಗಳ ಮೂಲಕ ಮದರಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ ಎನ್ನಲಾದ ಫೋಟೋ

500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್

500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್

ಮುದ್ದೇಬಿಹಾಳ : 500-1000 ರೂ.ಗಳಿಗೆ ನಿಮ್ಮ ಓಟು ಮಾರಿಕೊಂಡರೆ ಐದು ವರ್ಷಗಳ ಕಾಲ ಅವರು ನಿಮ್ಮನ್ನು ಆಳುತ್ತಾರೆ ಎಂಬುದನ್ನು ಮರೆಯಬೇಡಿ.ಒಳ್ಳೆಯವರನ್ನು ಚುನಾಯಿಸುವ ಅಧಿಕಾರ ಸಂವಿಧಾನ ನಿಮಗೆ ನೀಡಿದ್ದು ಅದನ್ನು ಸಮರ್ಥ ವ್ಯಕ್ತಿಯ ಆಯ್ಕೆಗೆ ಬಳಸಿಕೊಳ್ಳಿ ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು. ಪಟ್ಟಣದ ಸರ್ಕಾರಿ ಪಪೂ ಕಾಲೇಜಿನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಮತದಾರರ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮುದ್ದೇಬಿಹಾಳ ಮತಕ್ಷೇತ್ರದಲ್ಲಿ 246 ಮತಗಟ್ಟೆಗಳಿದ್ದು ಒಟ್ಟು 2,30,196 ಲಕ್ಷ ಮತದಾರರು

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ:                                      ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ: ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಶಹಾಪೂರ : ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕು ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಿAದ ಜ.25ರಂದು ಶಹಾಪೂರದಲ್ಲಿ ಆಕ್ಸಫಡ ಪಾಟೀಲ್ಸ್ ಡೈಮಂಡ್ ಹಂಟ್ ಅವಾರ್ಡ್ ಸ್ಪರ್ಧೆ ಆಯೋಜಿಸಿದೆ ಎಂದು ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ತಿಳಿಸಿದ್ದಾರೆ. ಪರೀಕ್ಷೆಯನ್ನು 10ನೇ ತರಗತಿ ಪರೀಕ್ಷೆ ಬರೆದಿರುವ ರಾಜ್ಯ ಪರೀಕ್ಷಾ ಮಂಡಳಿ, ಐಸಿಎಸ್‌ಇ,ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು ಇದನ್ನು ಪ್ರಥಮ ಪಿಯುಸಿ ಪರೀಕ್ಷೆಯ ಪ್ರವೇಶ ಪರೀಕ್ಷೆ ಎಂದು ಪರಿಗಣಿಸಲಾಗುತ್ತದೆ.ಪರೀಕ್ಷೆ ಶಹಾಪೂರದ