Kalaburagi: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ‌ ಸಿದ್ದು ಅಭಿಮಾನಿ! (ವಿಡಿಯೋ ನೋಡಿ)

Kalaburagi: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಿಎಂ‌ ಸಿದ್ದು ಅಭಿಮಾನಿ! (ವಿಡಿಯೋ ನೋಡಿ)

ಕಲಬುರಗಿ: ಸಿಎಂ ಸಿದ್ದರಾಮಯ್ಯ‌ ಅವರ ಮೇಲೆ ಬಂದಿರುವ ಭ್ರಷ್ಟಾಚಾರ ಆರೋಪ ಹಿನ್ನೆಲೆ ಅವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿರುವುದನ್ನು ಖಂಡಿಸಿ, ಸಿದ್ದರಾಮಯ್ಯ ಅಭಿಮಾನಿಯೊಬಗಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ದುರ್ಘಟನೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ನಡೆದಿದೆ.

ಕಲಬುರಗಿಯಲ್ಲಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಅಹಿಂದ ಸಂಘಟನೆಗಳ ಕಾರ್ಯಕರು ಆಯೋಜಿಸಿದ್ದ ಪ್ರತಿಭಟನೆ ವೇಳೆ ಈ ಘಟನೆ ಜರುಗಿದೆ.

ಷಣ್ಮುಖ ಸಿರಸಗಿ ಎನ್ನುವವರು ಆತ್ಮಹತ್ಯಗೆ ಯತ್ನಿಸಿದ ಸಿಎಂ ಸಿದ್ದರಾಮಯ್ಯ ಅಭಿಮಾನಿ ಎನ್ನಲಾಗಿದೆ.

ಮೈ ಮೇಲೆ ಪೇಟ್ರೋಲ್ ಸುರಿದುಕೊಂಡು‌ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಪಕ್ಕದಲ್ಲಿದ್ದ ಹೋರಾಟಗಾರರು ಪೆಟ್ರೋಲ್ ಕ್ಯಾನ್‌ ಕಸಿದುಕೊಂಡು ರಕ್ಷಣೆ ಮಾಡಿ, ಮುಂದಾಗಬಹುದಾದ ಅನಾಹುತ ತಪ್ಪಿಸಿದರು.

ಈ ಅವಘಡದಿಂದ ಕೆಲ‌ಕಾಲ ಜಿಲ್ಲಾಧಿಕಾರಿ‌ ಕಚೇರಿ ಬಳಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Latest News

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮೇ.20 ರಂದು ರಾಷ್ಟ್ರವ್ಯಾಪಿ ಔಷಧಿ ವ್ಯಾಪಾರಸ್ಥರಿಂದ ಬಂದ್‌ಗೆ ಕರೆ

ಮುದ್ದೆಬಿಹಾಳ : ಆನ್‌ಲೈನ್ ಪೋರ್ಟಲ್‌ಗಳ ಅನಿಯಂತ್ರಿತ ಕಾರ್ಯನಿರ್ವಹಣೆ ಮತ್ತು ದರೋಡೆಕೋರತನದ ಬೆಲೆ ಅಕ್ರಮಗಳು ಸೇರಿದಂತೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ಮುದ್ದೇಬಿಹಾಳ ಮೂಲದ ಆನಂದ ಜಿರ್ಲಿ ದಾವಣಗೆರೆ ರೆಡ್‌ಕ್ರಾಸ್‌ನ ಜಿಲ್ಲಾ ಕಾರ್ಯದರ್ಶಿಯಾಗಿ ಆಯ್ಕೆ

ದಾವಣಗೆರೆ : ಇಲ್ಲಿಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿಯಾಗಿ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಮೂಲದ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ:                                                                  ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಆಕ್ಸಫರ್ಡ್ ಪಾಟೀಲ್ಸ್ ಪ್ರೌಢಶಾಲೆಯ ವಿದ್ಯಾರ್ಥಿನಿಗೆ ಪೂರ್ಣ ಅಂಕ: ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ಸೃಷ್ಟಿ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ

ಮುದ್ದೇಬಿಹಾಳ : ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ಸ್ಥಾನ ಗಳಿಸುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ತಾಲ್ಲೂಕಿನ ನಾಲತವಾಡದ ನಿವಾಸಿ ಸೃಷ್ಟಿ ಎಸ್.ಪಾಟೀಲ ವಿದ್ಯಾರ್ಥಿನಿ ಇದೀಗ 625ಕ್ಕೆ 625 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದುಕೊಂಡಿದ್ದಾಳೆ.ಮೊದಲು ಫಲಿತಾಂಶ ಪ್ರಕಟಗೊಂಡಾಗ ಕನ್ನಡ 125,ಗಣಿತ 100,ಹಿಂದಿ 100,ಸಮಾಜ ವಿಜ್ಞಾನ 100, ಇಂಗ್ಲಿಷ್‌ಗೆ 99 ಹಾಗೂ ವಿಜ್ಞಾನ ವಿಷಯದಲ್ಲಿ 97

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’              ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

‘ಕೆಲವರದ್ದು ಸ್ಯಾಡಿಸ್ಟ್ ಮನೋಭಾವ’ ಗುತ್ತಿಗೆದಾರರಿಂದ ನಯಾಪೈಸೆ ಕೇಳಿದ್ದರೆ ರಾಜಕೀಯ ನಿವೃತ್ತಿ-ನಾಡಗೌಡ

ಮುದ್ದೇಬಿಹಾಳ : ನಾಗರಬೆಟ್ಟ ಏತನೀರಾವರಿ ಯೋಜನೆಗೆ ಸಂಬoಧಿಸಿದoತೆ ಅಲ್ಲಿ ಕುಟುಂಬವೊoದರ ವಯಕ್ತಿಕ ಸಮಸ್ಯೆ ಇದ್ದು ಅದನ್ನು ಗ್ಯಾರಂಟಿ ಸಮೀತಿ ಅಧ್ಯಕ್ಷ ಶಂಕರಗೌಡ ಹಿರೇಗೌಡರ ಅವರಿಗೆ ಪರಿಹಾರಕ್ಕೆ ಜವಾಬ್ದಾರಿ ವಹಿಸಿದ್ದೇವೆ.ಅವರನ್ನು ರೈತರನ್ನು ಕರೆದು ಮಾತನಾಡಿಸಿದ್ದೇವೆ.ಶೀಘ್ರದಲ್ಲಿ ಆ ಸಮಸ್ಯೆ ಬಗೆ ಹರಿಯುವ ವಿಶ್ವಾಸವಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.ಮುದ್ದೇಬಿಹಾಳದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಎಸ್.ಎನ್.ಬಿರಾದಾರ ಎಂಬ ಗುತ್ತಿಗೆದಾರರು ಮಾಡುತ್ತಿದ್ದಾರೆ.ರಾಜಕಾರಣಿಯೊಬ್ಬರು ಕೆಲವು ಮಾತುಗಳನ್ನು ಈ ವಿಚಾರವಾಗಿ ಆಡಿದ್ದಾರೆ.ಅದು ಮೂರ್ಖತನದ