Belagavi: ಸಿಎಂ ಸಿದ್ದು ನೋಡಲು ಹೋದ ಯುವಕನಿಗೆ ವಿದ್ಯುತ್ ಶಾಕ್‌! ಮುಂದೇನಾಯ್ತು?

Belagavi: ಸಿಎಂ ಸಿದ್ದು ನೋಡಲು ಹೋದ ಯುವಕನಿಗೆ ವಿದ್ಯುತ್ ಶಾಕ್‌! ಮುಂದೇನಾಯ್ತು?

ಚಿಕ್ಕೋಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೋಡಲು ಹೋಗಿ ಯುವಕನೊಬ್ಬ ವಿದ್ಯುತ್ ಶಾಕ್ ಹೊಡೆಸಿಕೊಂಡ ವಿಲಕ್ಷಣ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.

ಮಹೇಶ್ ಹುಣ್ಣರಗಿ (22 ವರ್ಷ) ಎಂಬ ಯುವಕನಿಗೆ ವಿದ್ಯುತ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಸಿದ್ದರಾಮಯ್ಯ ಜುಗುಳ ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಈ ಅವಘಡ ಸಂಭವಿಸಿದೆ. ಮುಖ್ಯಮಂತ್ರಿಯನ್ನು ನೋಡಲು ಮಹೇಶ್ ಮೇಲ್ಟಾವಣಿ ಮೇಲೆ ಹತ್ತಿದ್ದಾನೆ. ಈ ವೇಳೆ ವಿದ್ಯುತ್‌ ತಗುಲಿ ಮುಖ, ಕೈ ಭಾಗಕ್ಕೆ ಗಂಭೀರ ಗಾಯಗಳಾಗಿವೆ.

ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿದ್ದ ಅಂಬುಲೆನ್ಸ್ ಸಹಾಯದಿಂದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ, ಚಿಕಿತ್ಸೆ ಕೊಡಿಸಲಾಗಿದೆ.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು