ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರ ಹಾಗೂ ಹೊರಪೇಟಿಯಲ್ಲಿ ಮನೆ ಮನೆಗೆ ತೆರಳಿದ ಪಂಚ ಗ್ಯಾರಂಟಿ ಸಮೀತಿ ಪದಾಧಿಕಾರಿಗಳು ನಿವಾಸಿಗಳ ಮನೆ ಎದುರಿಗೆ ರಂಗೋಲಿ ಬಿಡಿಸಿ ಗ್ಯಾರಂಟಿ ಯೋಜನೆಗಳ ಕುರಿತು ಅರಿವು ಮೂಡಿಸಿದರು.
ಸಮೀತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ,ಪುರಸಭೆ ಮಾಜಿ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ, ಸಮೀತಿ ಪದಾಧಿಕಾರಿಗಳು ಇದ್ದರು.







