ಅಂತೂ ಇಂತೂ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸಿದ ಸರ್ಕಾರ

ಅಂತೂ ಇಂತೂ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪ್ರಕಟಿಸಿದ ಸರ್ಕಾರ

ಇಳಕಲ್: ನಗರಸಭೆಯ ಎರಡನೇ ಅವಧಿಗೆ ಮೀಸಲಾತಿ ಪ್ರಕಟಗೊಂಡಿದ್ದು, ಹಲವು ತಿಂಗಳಿಂದ ಇದಕ್ಕಾಗಿ ಆಕಾಂಕ್ಷಿಗಳು ಕಾಯುತ್ತಿದ್ದರು.

ಇದರನ್ವಯ ಇಳಕಲ್ ನಗರಸಭೆ ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಬಿ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಾಹಿಳೆ ಕ್ಷೇತ್ರಕ್ಕೆ ಮೀಸಲಿಡಲಾಗಿದೆ.

ಕರ್ನಾಟಕ ಪುರಸಭೆಗಳ ಕಾಯಿದೆ, 1964ರ ಸೆಕ್ಷನ್ 42ರ ಪ್ರಕಾರ ಮತ್ತು ಕರ್ನಾಟಕದ ನಿಯಮ 13-ಎ ಮತ್ತು 13ರ ಅಡಿಯಲ್ಲಿ ಕರ್ನಾಟಕದ 44 ನಗರ/ ಪುರಸಭೆಯ ಕೌನ್ಸಿಲ್‌ಗೆ ಸಂಬಂಧಿಸಿದಂತೆ ಹತ್ತನೇ ಅವಧಿಗೆ ವಿವಿಧ ವರ್ಗಗಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸಿ ಚುನಾವಣೆ (ತಿದ್ದುಪಡಿ) ನಿಯಮಗಳು, 2024ರ ಆದೇಶ ಸಂಖ್ಯೆ UDD 10 MLR 2024ರ ಪ್ರಕಾರ ಆದೇಶ ಹೊರಡಿಸಿದೆ.

61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ.

Latest News

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಮುದ್ದೇಬಿಹಾಳ : ಪ್ರಜಾನಾಡು ಡಿಜಿಟಲ್ ಸುದ್ದಿವಾಹಿನಿಯ ದಿನದರ್ಶಿಕೆ ಲೋಕಾರ್ಪಣೆ ಕಾರ್ಯಕ್ರಮ ಡಿ.22 ರಂದು ಸಂಜೆ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಮುದ್ದೇಬಿಹಾಳ : ಮಕ್ಕಳು ಹುಟ್ಟಿನಿಂದಲೇ ಅಂಗವೈಕಲ್ಯತೆ ಹೊಂದುವುದನ್ನು ತಪ್ಪಿಸಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ

T20 World Cup 2026 ಏಳು ಆಟಗಾರರು ಔಟ್!

T20 World Cup 2026 ಏಳು ಆಟಗಾರರು ಔಟ್!

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

ಮೈಸೂರು: ರಾಜ್ಯದಲ್ಲಿ ಘೋರ ದುರಂತ ಎನ್ನುವಂತೆ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಧಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಮೈಸೂರಲ್ಲಿ ಸಂಭವಿಸಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜಯಗಿರಿ ಹಾಡಿಯಲ್ಲಿ ಈ ದುರಂತ ಸಂಭವಿಸಿದೆ. ರಮ್ಯಾ ಮತ್ತು ಬಸಪ್ಪ ಎಂಬುವರ ದಂಪತಿಗಳ ಪುತ್ರಿ ವೇದಾ(2) ಬಿಸಿ ನೀರಿನ ಪಾತ್ರೆಗೆ ಬಿದ್ದು ಸಾವನ್ನಪ್ಪಿದ್ದಾಳೆ. ತಾಯಿ ಸ್ನಾನ ಮಾಡಿಸೋದಕ್ಕೆ ಬಿಸಿ ನೀರು ತೋಡಿ, ತಣ್ಣೀರು ಬೆರೆಸೋದಕ್ಕೆ ತರಲು ಹೋಗಿದ್ದಾರೆ. ಈ ವೇಳೆ ವೇದಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗರಸಂಗಿ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಂಗವಾಗಿ ಶನಿವಾರ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು. ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, "ಪೋಲಿಯೋ ಮಾರಕ ರೋಗವಾಗಿದ್ದು, ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದರು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಹಾಗೂ