ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : 15 ವರ್ಷಗಳ ಕಾಲ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ಮರಳಿ ತವರಿಗೆ ಆಗಮಿಸುತ್ತಿರುವ ತಾಲ್ಲೂಕಿನ ಜಟ್ಟಗಿ ತಾಂಡಾದ ಸತೀಶ ನಾಯ್ಕ ಅವರ ಅಭಿನಂದನಾ ಸಮಾರಂಭ ಫೆ.19 ರಂದು ಪಟ್ಟಣದಲ್ಲಿ ಅವರ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದೆ.

ಅಂದು ಮದ್ಯಾಹ್ನ 3ಕ್ಕೆ ಪಟ್ಟಣದ ಮಾರುತೇಶ್ವರ ದೇವಸ್ಥಾನದಿಂದ ತೆರೆದ ವಾಹನದಲ್ಲಿ ನಿವೃತ್ತ ಯೋಧ ಸತೀಶ ನಾಯ್ಕ ಅವರ ಮೆರವಣಿಗೆ ಆರಂಭಗೊಳ್ಳಲಿದ್ದು ಪ್ರಮುಖ ಬೀದಿಯಲ್ಲಿ ಹೊರಟು ಸೈನಿಕ ಮೈದಾನ ತಲುಪಿ, ಬಳಿಕ ಹಳೆ ತಹಶಿಲ್ದಾರ ಕಚೇರಿ ಹತ್ತಿರದಲ್ಲಿರುವ ಸೈನಿಕ ಮೈದಾನದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭ ಜರುಗಲಿದೆ.

ಜಟ್ಟಗಿ ತಾಂಡಾದ ಜನತೆ,ಮಾಜಿ ಸೈನಿಕರ ಸಂಘ ಹಾಗೂ ಮುದ್ದೇಬಿಹಾಳ ಪಟ್ಟಣದ ಕಾರ್ಗಿಲ್ ವೀರಯೋಧರ ಸ್ಮಾರಕ ಸಮೀತಿ ಸಹಕಾರದಲ್ಲಿ ಕಾರ್ಯಕ್ರಮ ನಡೆಯಲಿದೆ.

Latest News

ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿರುವ ಜಾಗೆಯಲ್ಲಿ ದೈನಂದಿನ ಸಂತೆ ಕರ ವಸೂಲಿಗಾಗಿ ಮಂಗಳವಾರ

‘ರಾಷ್ಟ್ರದ್ವಜ ಹಿಡಿದು ಶತ್ರು ಸಂಹಾರ ಮಾಡ್ತೀನಿ,ಇಲ್ಲಂದ್ರೆ ಮೈಮೇಲೆ ಅದೇ ಧ್ವಜ ಹೊತ್ತು ಬರ‍್ತೀನಿ’

‘ರಾಷ್ಟ್ರದ್ವಜ ಹಿಡಿದು ಶತ್ರು ಸಂಹಾರ ಮಾಡ್ತೀನಿ,ಇಲ್ಲಂದ್ರೆ ಮೈಮೇಲೆ ಅದೇ ಧ್ವಜ ಹೊತ್ತು ಬರ‍್ತೀನಿ’

ಮುದ್ದೇಬಿಹಾಳ : ನಾನು ಸೈನ್ಯಕ್ಕೆ ಸೇರುತ್ತಿದ್ದಂತೆ ನನ್ನ ತಾಯಿ ‘ನೀ ಹೆಣ್ಣು ಮಗಳಾಗಿ ಗಡಿ

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ಮುದ್ದೇಬಿಹಾಳ : ನನ್ನ ಕನಸು ಸೈನ್ಸ್ ಕಾಲೇಜು ಆರಂಭಿಸಬೇಕು ಎಂಬುದಿತ್ತು.ದುಡ್ಡು ಮಾಡುವುದಕ್ಕಾಗಿ ಸೈನ್ಸ್ ಕಾಲೇಜು

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಮುದ್ದೇಬಿಹಾಳ : ಪತ್ನಿ ತವರು ಮನೆಯಲ್ಲಿದ್ದಿರುವುದನ್ನು ಸಹಿಸದೇ ಆಕೆಗೆ ಮೇಲೆ ಹೊಲಿಗೆ ಮಷಿನ್ ಎತ್ತಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು ಕ್ರೈಂ ಪಿ.ಎಸ್.ಆಯ್ ಆರ್.ಎಸ್.ಬಂಗಿ ಹೇಳಿದರು. ಪಟ್ಟಣದ ವಿವೇಕಾನಂದ ವಿದ್ಯಾ ಪ್ರಸಾರ ಸಮಿತಿ ಅಡಿಯಲ್ಲಿ ನಡೆಯುವ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯ 40ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ. ವ್ಯಸನಕ್ಕೆ ಒಳಗಾಗಬಾರದು. ವ್ಯಸನಮುಕ್ತ ಸದ್ಗುಣ ಯುಕ್ತ ವ್ಯಕ್ತಿಯನ್ನು ನಿರ್ಮಾಣ ಮಾಡುವಲ್ಲಿ ಮನೆ, ಶಾಲೆ,

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ ಕಾರ್ಯ ಆಗಬೇಕು ಎಂದು ಬಣಜಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಅಶೋಕ ಚಟ್ಟೇರ್ ಹೇಳಿದರು. ಪಟ್ಟಣದ ಕಿಲ್ಲಾದ ಹೊಸಮಠದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಣಜಿಗ ಸಮಾಜದ ೨೩ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಬಸವರಾಜ ನಾಲತವಾಡ, ಸಮಾಜದ ಯುವ ಘಟಕದ ಅಧ್ಯಕ್ಷ ಶಂಕರ ಕಡಿ, ನಿವೃತ್ತ ಶಿಕ್ಷಕ