ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದೂರಿನಲ್ಲಿ ಸಂತಕವಿ ಸರ್ವಜ್ಞ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲೂಕಿನ ಮುದೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತಕವಿ ಸರ್ವಜ್ಞ ಮಹರ್ಷಿಯ ಜಯಂತಿ ಆಚರಿಸಲಾಯಿತು.

ಶಿಕ್ಷಕ ,ಮಕ್ಕಳ ಸಾಹಿತಿ ಸಿದ್ಧನಗೌಡ ಬಿಜ್ಜೂರ ಸರ್ವಜ್ಞಕವಿಯ ಜೀವನ ಮತ್ತು ಬೋಧನೆಗಳ ಕುರಿತು ಅವರ ವಚನಗಳ ಕುರಿತು ಉಪನ್ಯಾಸ ನೀಡಿದರು. ಸಹಶಿಕ್ಷಕರಾದ ಎಚ್.ಬಿ.ಲಮಾಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮುಖ್ಯಗುರುಮಾತೆ ಶಾರದಾ ಆಡಗಲ್ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಬಸವರಾಜ ಬ್ಯಾಲ್ಯಾಳ, ಸದಸ್ಯ ಶಿವಲಿಂಗ ಮುರಾಳ, ಶಿಕ್ಷಕಿಯರಾದ ಶಿಲ್ಪಾ ಸಂಗಮ, ಸುಮಲತಾ ಕೆಂಚನಗುಡ್ಡ ಉಪಸ್ಥಿತರಿದ್ದರು.ಶಾಲಾ ಮಕ್ಕಳು ಸರ್ವಜ್ಞರ ವಚನಗಳನ್ನು ಪಠಿಸಿ ಪ್ರಾರ್ಥನೆ ಮಾಡಿದರು. ಶಿಕ್ಷಕ ವ್ಹಿ.ಎಮ್.ಪಾಟೀಲ ಸ್ವಾಗತಿಸಿ ನಿರೂಪಿಸಿದರು.

Latest News

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಫೆ.22 ರಂದು ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅವಾರ್ಡ್ ಎಕ್ಸಾಂ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಗುರಡ್ಡಿ ಪೆಟ್ರೋಲ್ ಪಂಪ್ ಹತ್ತಿರದಲ್ಲಿರುವ ಆಕ್ಸಫರ್ಡ್ಸ್ ಪಾಟೀಲ್ಸ್

ನೌಕಾಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ:                                ತವರಿಗೆ ಮರಳಿದ ಸತೀಶ ನಾಯ್ಕಗೆ ಅದ್ದೂರಿ ಸ್ವಾಗತ

ನೌಕಾಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ: ತವರಿಗೆ ಮರಳಿದ ಸತೀಶ ನಾಯ್ಕಗೆ ಅದ್ದೂರಿ ಸ್ವಾಗತ

ಮುದ್ದೇಬಿಹಾಳ : ಭಾರತೀಯ ನೌಕಾಸೇನೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಗುರುವಾರ

50 ಲಕ್ಷ ರೂ.ಸ್ಕಾಲರ್‌ಶಿಪ್ ಗೆಲ್ಲುವ ಅವಕಾಶ:                       ಫೆ.22 ರಂದು ಬಿಎಎಸ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

50 ಲಕ್ಷ ರೂ.ಸ್ಕಾಲರ್‌ಶಿಪ್ ಗೆಲ್ಲುವ ಅವಕಾಶ: ಫೆ.22 ರಂದು ಬಿಎಎಸ್ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿಎಎಸ್ ಇಂಟರ್‌ನ್ಯಾಶನಲ್ ಶಾಲೆಯಲ್ಲಿ ಫೆ.22 ರಂದು ಬಿಎಎಸ್

ಜೆಇಇ-1 ಪರೀಕ್ಷೆ ಫಲಿತಾಂಶ :                                  ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಜೆಇಇ-1 ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಜಿಲ್ಲೆಯ ಟಾಪ್-3 ಸ್ಥಾನ

ಮುದ್ದೇಬಿಹಾಳ : ಜೆಇಇ ಸೆಷನ್-1 ರ ಪರೀಕ್ಷೆಯಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು

‘ರಾಷ್ಟ್ರದ್ವಜ ಹಿಡಿದು ಶತ್ರು ಸಂಹಾರ ಮಾಡ್ತೀನಿ,ಇಲ್ಲಂದ್ರೆ ಮೈಮೇಲೆ ಅದೇ ಧ್ವಜ ಹೊತ್ತು ಬರ‍್ತೀನಿ’

‘ರಾಷ್ಟ್ರದ್ವಜ ಹಿಡಿದು ಶತ್ರು ಸಂಹಾರ ಮಾಡ್ತೀನಿ,ಇಲ್ಲಂದ್ರೆ ಮೈಮೇಲೆ ಅದೇ ಧ್ವಜ ಹೊತ್ತು ಬರ‍್ತೀನಿ’

ಮುದ್ದೇಬಿಹಾಳ : ನಾನು ಸೈನ್ಯಕ್ಕೆ ಸೇರುತ್ತಿದ್ದಂತೆ ನನ್ನ ತಾಯಿ ‘ನೀ ಹೆಣ್ಣು ಮಗಳಾಗಿ ಗಡಿ ಕಾಯೂದ ಹೆಂಗ ಮಾಡ್ತಿ ?’ ಅಂದಾಗ ನಾನು “ಅವ್ವಾ ನೀ ತಲಿಕೆಡಿಸ್ಕೋ ಬ್ಯಾಡ ಬೇ, ನಾ ಅಲ್ಲಿ ಹೋಗಿ ನಮ್ಮ ದೇಶಕ್ಕೆ ಕಂಟಕರಾದವ್ರನ್ನ ಸಂಹಾರ ಮಾಡ್ತೀನಿ ಇಲ್ಲ ಇಲ್ಲಾಂದ್ರ ಅದೇ ಧ್ವಜ ಮೈಮ್ಯಾಲೆ ಹೊತ್ಕೊಂಡು ಬರ್ತಿನಿ” ಎಂದು ಬಿ.ಎಸ್.ಎಫ್‌ಗೆ ಆಯ್ಕೆಯಾಗಿರುವ ತಾಲ್ಲೂಕಿನ ಕಾಶೀಬಾಯಿ ಚಲವಾದಿ ಹೇಳಿದರು. ಪಟ್ಟಣದ ಕಾರ್ಗಿಲ್ ವೀರಯೋಧರ ಸ್ಮಾರಕ ಸಮಿತಿಯಿಂದ ಈಚೇಗೆ

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ಮುದ್ದೇಬಿಹಾಳ : ನನ್ನ ಕನಸು ಸೈನ್ಸ್ ಕಾಲೇಜು ಆರಂಭಿಸಬೇಕು ಎಂಬುದಿತ್ತು.ದುಡ್ಡು ಮಾಡುವುದಕ್ಕಾಗಿ ಸೈನ್ಸ್ ಕಾಲೇಜು ಮಾಡಿಲ್ಲ.ರಾಯಚೂರು,ವಿಜಯಪುರ,ಬಾಗಲಕೋಟೆ,ಕೊಪ್ಪಳ ಜಿಲ್ಲೆಗಳಂತಹ ಹಿಂದುಳಿದ ಜಿಲ್ಲೆಗಳ ರೈತಾಪಿ ವರ್ಗದ ಮಕ್ಕಳನ್ನು ಮೇಲೆ ತರಬೇಕು ಎಂಬ ಉದ್ದೇಶದಿಂದ ಸೈನ್ಸ್ ಕಾಲೇಜು ಆರಂಭಿಸಿದ್ದೇವೆ ಎಂದು ನಾಗರಬೆಟ್ಟ ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ ಹೇಳಿದರು. ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಆಕ್ಸಫರ್ಡ್ ಕಲಾಸಂಭ್ರಮ-2026 ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಅವರು