ಮುದ್ದೇಬಿಹಾಳ : ಮಾ.1 ರಂದು ಗುತ್ತಿಗೆದಾರರ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಮಾ.1 ರಂದು ಗುತ್ತಿಗೆದಾರರ ಪೂರ್ವಭಾವಿ ಸಭೆ

ಮುದ್ದೇಬಿಹಾಳ : ಬೆಂಗಳೂರಿನಲ್ಲಿ ಮಾ.6 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಗುತ್ತಿಗೆದಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಮಾ.1 ರಂದು ಸಾಯಂಕಾಲ 4.00ಕ್ಕೆ ಮುದ್ದೇಬಿಹಾಳ ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ತಾಲ್ಲೂಕಿನ ಗುತ್ತಿಗೆದಾರರ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ತಾಲ್ಲೂಕು ಗುತ್ತಿಗೆದಾರರ ಸಂಘದ ಅಧ್ಯಕ್ಷ ಸುರೇಶಗೌಡ ಪಾಟೀಲ(ಇಂಗಳಗೇರಿ) ತಿಳಿಸಿದ್ದಾರೆ.

ಪ್ರಕಟಣೆ ನೀಡಿರುವ ಅವರು, ರಾಜ್ಯದ 30 ಸಾವಿರ ಗುತ್ತಿಗೆದಾರರು ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ ಆರ್.ಮಂಜುನಾಥ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ಹಾಗೂ ಇನ್ನೀತರ ವಿಷಯಗಳ ಕುರಿತು ಚರ್ಚೆ ನಡೆಸಲು ಪೂರ್ವಭಾವಿ ಸಭೆ ಕರೆಯಲಾಗಿದೆ.

ಸಭೆಗೆ ವಿಜಯಪುರ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸಿ.ಆರ್.ರೂಢಗಿ,ಪ್ರಧಾನ ಕಾರ್ಯದರ್ಶಿ ಆಯ್.ಎಂ.ಪಟ್ಟಣಶೆಟ್ಟಿ,ನಿರ್ದೇಶಕರಾದ ಆರ್.ಬಿ.ಅಸ್ಕಿ, ಎ.ಬಿ.ನರಸರೆಡ್ಡಿ, ಆರ್.ಎಂ.ಮಾವಿನಗಿಡದ, ಸಿ.ಎಸ್.ನ್ಯಾಮಣ್ಣವರ, ಎಸ್.ಎಸ್.ಕುಂಬಾರ, ಜೆ.ಜಿ.ಕಲ್ಲೂರ ಆಗಮಿಸುವರು ಎಂದು ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ