ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು ದುರಸ್ತಿ ಮಾಡಬೇಕಿದ್ದರೆ ದೊಡ್ಡ ಬಂಡೆಗಲ್ಲು ಅಡ್ಡಿಯಾಗಿತ್ತು.ಅದನ್ನು ನಿರಂತರವಾಗಿ ತೆರವುಗೊಳಿಸಲು ಕಾರ್ಮಿಕರನ್ನು ತೊಡಗಿಸಲಾಗಿದೆ.

ಸೋಮವಾರ ಪೈಪಲೈನ್ ವೆಲ್ಡಿಂಗ್ ಮಾಡಿದ್ದು ದುರಸ್ತಿಯಾಗಿದೆ.ನೀರು ಪೂರೈಕೆ ಸೋಮವಾರದಿಂದ ಆರಂಭಗೊಳ್ಳಲಿದೆ ಎಂದು ತಿಳಿಸಿದರು.ದುರಸ್ತಿ ಕಾರ್ಯದಲ್ಲಿ ನೀರು ಪೂರೈಕೆ ವಿಭಾಗದ ಶಿವಣ್ಣ ಬೋಳಿ ಸೇರಿದಂತೆ ಪುರಸಭೆ ಪೌರಕಾರ್ಮಿಕರು ಪಾಲ್ಗೊಂಡಿದ್ದರು.

Latest News

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ :                    ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ : ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸಲು ಯುವ ಸಂಸತ್ ಮೂಲಕ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ:                                          ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ: ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ವಿಜಯಪುರ : ಗ್ರಾಮೀಣ ಭಾಗದ ಜನರು, ರೈತರು ಹಾಗೂ ಸಾಮಾನ್ಯ ಜನರ ನೈಜ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ನೈಜ ಭಾರತದ ಧ್ವನಿಯಾಗಿ ಗ್ರಾಮೀಣ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಪತ್ರಕರ್ತರ ಉಚಿತ