ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ ಪಾತ್ರವಾಗಿದೆ.ಕೋವಿಡ್ ಸಮಯದಲ್ಲಿ ಲಕ್ಷಾಂತರ ಜನರ ಜೀವ ಉಳಿಸಲು ಶ್ರಮಿಸಿದ ಅವರನ್ನು ಆಕ್ಸಿಜನ್ ಮ್ಯಾನ್ ಎಂದೇ ಗುರುತಿಸಲಾಗಿದೆ ಎಂದು ಎನ್.ಎಸ್.ಯೂ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಹೇಳಿದರು.

ಪಟ್ಟಣದ ಬಸವೇಶ್ವರ ಸರ್ಕಲ್‌ನಲ್ಲಿ ಎನ್.ಎಸ್.ಯೂ.ಐ ಹಾಗೂ ಯುವ ಕಾಂಗ್ರೆಸ್ ಸಂಘಟನೆ ವತಿಯಿಂದ ಮಂಗಳವಾರ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಯಲ್ಲಿ ಅವರು ಮಾತನಾಡಿದರು.

ಪಕ್ಷ ಸಂದಿಗ್ದ ಪರಿಸ್ಥಿತಿಯಲ್ಲಿ ಪಕ್ಷದ ಜವಾಬ್ದಾರಿ ವಹಿಸಿಕೊಂಡ ಡಿ.ಕೆ.ಶಿವಕುಮಾರ ಅವರು ಪಕ್ಷವನ್ನು ಅಧಿಕಾರಕ್ಕೆ ತರಲು ಕಷ್ಟಪಟ್ಟಿದ್ದಾರೆ ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ನಾಮನಿರ್ದೇಶಿತ ಸದಸ್ಯ ರಫೀಕ ಶಿರೋಳ ಮಾತನಾಡಿ, ಕೇಂದ್ರದಲ್ಲಿ ಸಿದ್ಧರಾಮಯ್ಯ ಪ್ರಧಾನಿ ಹುದ್ದೆಗೇರಿ ರಾಜ್ಯದಲ್ಲಿ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿ ಎಂದು ಹೇಳಿದರು.

ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಮುಖAಡ ಬಾಬಾಪಟೇಲ್ ಬಿರಾದಾರ ಗುಡ್ನಾಳ, ಮುತ್ತು ಚಲವಾದಿ ಮಾತನಾಡಿದರು. ಹೆಸ್ಕಾಂ ಸಲಹಾ ಸಮೀತಿ ನಾಮನಿರ್ದೇಶಿತ ಸದಸ್ಯ ಸಿಕಂದರ್ ಜಾನ್ವೇಕರ, ಪ್ರಮುಖರಾದ ಹುಸೇನ್ ಮುಲ್ಲಾ, ರಾಮಣ್ಣಾ ನಾಯಕಮಕ್ಕಳ, ಸಮೀರ್ ದ್ರಾಕ್ಷಿ, ದಾವಲ್ ಗೊಳಸಂಗಿ, ರಂಜಾನ್ ನದಾಫ, ಅಬೂಬಕರ್ ಹಡಗಲಿ,ಕಯ್ಯೂಮ್ ಮೋಮಿನ , ಬಸವರಾಜ ಚಲವಾದಿ, ಚಂದ್ರು ಚಲವಾದಿ, ಅಭಿ ಕಲಾಲ, ಅಬ್ದುಲ್‌ಸಲಾಂ ಮುಲ್ಲಾ, ಬಂದೇನವಾಜ ಮ್ಯಾಗೇರಿ, ಮಂಜುನಾಥ ಮುರಾಳ, ಪ್ರದೀಪ್ ರಾಥೋಡ , ಇನಾಯತ್ ಮೋಮಿನ್,ರಾಜು ಪಾಟೀಲ್, ಶೇಖರ್ ಬಿರಾದಾರ ಇದ್ದರು.ಕೇಕ್ ಕತ್ತರಿಸಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು.

Latest News

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಡಿಸಿ ಆದೇಶದ ನಂತರವೇ ಕಾರ್ಖಾನೆ ಆರಂಭ-ಹಣಮoತಗೌಡ ಪಾಟೀಲ್

ಮುದ್ದೇಬಿಹಾಳ : ರಾಜ್ಯದ ಸಕ್ಕರೆ ಕಾರ್ಖಾನೆಗಳ ಅಸೋಶಿಯೇಷನ್‌ದಲ್ಲಿ ಯಾವ ತೀರ್ಮಾನ ಕೈಗೊಂಡಿದೆಯೋ ಅದರಂತೆ ನಮ್ಮ

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ:         ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮಾಜಿ ಶಾಸಕ ಎ.ಎಸ್;ಪಾಟೀಲ ನಡಹಳ್ಳಿ ಆಕ್ರೋಶ: ಆಲಮಟ್ಟಿ ಆಣೆಕಟ್ಟು ಎತ್ತರ ವಿರೋಧಿಸಿದ ತೆಲಂಗಾಣಕ್ಕೆ ಕೃಷ್ಣೆ ನೀರು..!

ಮುದ್ದೇಬಿಹಾಳ : ತೆಲಂಗಾಣಕ್ಕೆ ಅಧಿಕೃತ ಆದೇಶವಿಲ್ಲದೆ ಸಿಎಂ ಮೌಖಿಕ ಸೂಚನೆ ಮೇರೆಗೆ ಕೃಷ್ಣಾ ನದಿ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ:                           ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಅ.13 ರಿಂದ ಕಬ್ಬು ಬೆಳೆಗಾರರಿಂದ ಹೋರಾಟ: ದೆಹಲಿಯ ಉನ್ನತ ಮಟ್ಟದ ಸಭೆ ವಿಫಲವಾದರೆ ರಾಷ್ಟ್ರೀಯ ಹೆದ್ದಾರಿ ತಡೆ

ಮುದ್ದೇಬಿಹಾಳ : ದೆಹಲಿಯಲ್ಲಿ ಕೇಂದ್ರ ಸರ್ಕಾರ ರೈತ ಸಂಘಟನೆಗಳೊAದಿಗೆ ಅ.12 ರಂದು ನಡೆಯಲಿರುವ ಉನ್ನತಮಟ್ಟದ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ :                    ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜನೆ : ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಯುವ ಸಂಸತ್ ಮಾದರಿ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸಲು ಯುವ ಸಂಸತ್ ಮೂಲಕ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ರೈತರನ್ನು ಅಡ್ಡದಾರಿಗೆಳೆಯುವ ಕುತಂತ್ರಕ್ಕೆ ಬಲಿಯಾಗಬೇಡಿ-ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮ ತಾಲ್ಲೂಕಿನ ರೈತರನ್ನು ಅಡ್ಡ ಹಾದಿಗೆಳೆಯುವ ಕುತಂತ್ರ ನಡೆದಿವೆ. ಕುತಂತ್ರಿಗಳ ಪ್ರಚೋದನೆಗೆ ಒಳಗಾಗಬೇಡಿ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಜಾಸೇವಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಾನೂ ಸಹ ರೈತನೇ, ವೇದಿಕೆಯಲ್ಲಿರುವ ಇವರೆಲ್ಲ ಅಧಿಕಾರಿಗಳು ರೈತರಾಗಿದ್ದಾರೆ. ಉದ್ದೇಶಪೂರ್ವಕವಾಗಿ ಇಲ್ಲ ಸಲ್ಲದ ಅಪಪ್ರಚಾರ ನಡೆದಿದೆ. ಸರಕಾರ ನಿಮ್ಮ ಪರವಾಗಿಯೇ ಇರುತ್ತದೆ ಎನ್ನುವುದನ್ನು ಮರೆಯಬೇಡಿ. ಶಾಸಕ ನಾಡಗೌಡರಿಗೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ:                                          ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ವಿತರಣೆ: ನೈಜ ಭಾರತದ ಧ್ವನಿ ಗ್ರಾಮೀಣ ಪತ್ರಕರ್ತರು-ಸಚಿವ ಎಂ.ಬಿ. ಪಾಟೀಲ

ವಿಜಯಪುರ : ಗ್ರಾಮೀಣ ಭಾಗದ ಜನರು, ರೈತರು ಹಾಗೂ ಸಾಮಾನ್ಯ ಜನರ ನೈಜ ಸಮಸ್ಯೆಗಳನ್ನು ಬೆಳಕಿಗೆ ತರುವಲ್ಲಿ ಗ್ರಾಮೀಣ ಪತ್ರಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು ನೈಜ ಭಾರತದ ಧ್ವನಿಯಾಗಿ ಗ್ರಾಮೀಣ ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು. ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಪತ್ರಕರ್ತರ ಉಚಿತ