ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು ಏತನ್ಮದ್ಯೆ ವಿಜಯಪುರ ಜಿಲ್ಲಾಡಳಿತದಿಂದ ಗ್ರಾಹಕರ ಅನುಕೂಲಕ್ಕಾಗಿ ಹೆಲ್ಪಲೈನ್ ಆರಂಭಿಸಲಾಗಿದೆ.

ಸಿಲಿಂಡರ್ ಬುಕ್ ಮಾಡಿದ ನಂತರ ಎದುರಾಗುವ ಸಮಸ್ಯೆಗಳಿಗೆ ಸಂಪರ್ಕಿಸುವAತೆ ವಿಜಯಪುರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ್ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಸಿಲಿಂಡರ್ ಪೂರೈಕೆ,ವಿತರಣೆಯಲ್ಲಿ ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ.ಗ್ರಾಹಕರು ಆತಂಕಗೊAಡು ಏಜೆನ್ಸಿಗಳ ಮುಂದೆ ಸರದಿಯಲ್ಲಿ ನಿಲ್ಲುವುದು ಬೇಡ ಎಂದು ಗ್ರಾಹಕರಲ್ಲಿ ಮನವಿ ಮಾಡಿದ್ದಾರೆ.

ಹೆಲ್ಪಲೈನ್ ನಂಬರ್ 9449117417ಗೆ ಸಂಖ್ಯೆಗೆ ಸಂಪರ್ಕಿಸಲು ತಿಳಿಸಲಾಗಿದೆ.
ಇನ್ನುಳಿದಂತೆ ಸಿಲಿಂಡರ್ ಬುಕ್ಕಿಂಗ್ ಸಮಸ್ಯೆ ಆದಲ್ಲಿ ಮೊ.8927225667 ಗೆ ಮಿಸ್ ಕಾಲ್ ಮಾಡಬಹುದಾಗಿದ್ದು 8391990070ಗೆ ಐವಿಆರ್‌ಎಸ್ ಮೂಲಕವೂ ಗ್ಯಾಸ್ ಬುಕ್ ಮಾಡಬಹುದಾಗಿದೆ ಎಂದು ಇಂಡೇನ್ ಗ್ಯಾಸ್ ಕಂಪನಿ ತಿಳಿಸಿ ಎಂದು ಸಾಯಿ ಇಂಡೇನ್ ಗ್ಯಾಸ್ ಏಜೆನ್ಸಿ ಮಾಲೀಕ ಸುನೀಲಕುಮಾರ ಪೋಳ ತಿಳಿಸಿದ್ದಾರೆ.

Latest News

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ. ಗುಡಿಮನಿ ಅವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಕಬಡ್ಡಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಕ್ಕೆ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ಮುದ್ದೇಬಿಹಾಳ ತಾಲೂಕು ಪಂಚಾಯತ ಕಚೇರಿಯಲ್ಲಿ ತಾಪಂ ಇಒ ಸಂಗನಗೌಡ ಬಿರಾದಾರ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಾಪಂ ಪ್ರಭಾರ ಎಡಿ ಮಲ್ಲಿಕಾರ್ಜುನ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು ಬಂಕ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಟ್ಟಣದ ಹಲವು ಪೆಟ್ರೋಲ್ ಬಂಕ್‌ಗಳ ಮುಂದೆ ಅಡ್ಡಲಾಗಿ ಹಗ್ಗ ಕಟ್ಟಿ ನೋ ಸ್ಟಾಕ್ ಬೋರ್ಡ್ ಹಾಕಿದ್ದರೆ ಡಿಸೇಲ್ ಲಭ್ಯವಿರುವ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಕಷ್ಟು ಸಂಖ್ಯೆಯಲ್ಲಿ ವಾಹನ ಸವಾರರು,ಖಾಲಿ ಕ್ಯಾನ್‌ಗಳೊಂದಿಗೆ ಸರದಿಯಲ್ಲಿ ನಿಂತಿದ್ದು ಕಂಡು ಬಂದಿತು. ಪಟ್ಟಣದ ತಾಳಿಕೋಟಿ ರಸ್ತೆಯಲ್ಲಿರುವ ನಾಗಠಾಣ ಪೆಟ್ರೋಲ್ ಬಂಕ್‌ನಲ್ಲಿ ಡಿಸೇಲ್