ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಬೆಳಗಾವಿ ರಾಣಿ ಚೆನ್ನಮ್ಮ ವಿವಿ ಸಿಂಡಿಕೇಟ್‌ಗೆ ಹೊಸಮನಿ ನಾಮನಿರ್ದೇಶನ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕು ಕುಂಟೋಜಿ ಗ್ರಾಮದ ನಿವಾಸಿ, ಬಸವನ ಬಾಗೇವಾಡಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ನೀಲಪ್ಪ ಬಿ. ಹೊಸಮನಿ(ಡಾ.ಎನ್.ಬಿ.ಹೊಸಮನಿ) ಅವರನ್ನು ಒಂದು ವರ್ಷದ ಅವಧಿಗೆ ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ನಾಮನಿರ್ದೇಶನ ಮಾಡಿ ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ ಕಾಮಗೌಡ ಆದೇಶ ಹೊರಡಿಸಿದ್ದಾರೆ.

ಹೊಸಮನಿ ಅವರು ವಿದ್ಯಾಭಿಷೇಕ ಪರಿಷತ್ ಸದಸ್ಯರಾಗಿ,ಕರ್ನಾಟಕ ಸರ್ಕಾರಿ ಪ್ರಾಧ್ಯಾಪಕರ ಸಂಘದ ವಲಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು ಸಿಂಡಿಕೇಟ್ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವುದು ಅವರ ಶಿಷ್ಯ ಬಳಗ ಹರ್ಷ ವ್ಯಕ್ತಪಡಿಸಿದೆ.

Latest News

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ ಸ್ಥಾನಕ್ಕೆ ಅಂತಿಮಗೊoಡಿತ್ತು.ಆದರೆ ಕೊನೆ ಗಳಿಗೆಯಲ್ಲಿ ಎಸ್.ಆರ್.ಪಾಟೀಲರ ಹೆಸರು ಘೋಷಣೆಯಾಯಿತು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರ ಬೆಂಬಲಿಗರು ನಾಡಗೌಡರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಸಿಎಂ ಕಚೇರಿಗೆ ಆಗಮಿಸಿದ್ದ ಪಕ್ಷದ ಕಾರ್ಯಕರ್ತರು,ಬೆಂಬಲಿಗರನ್ನುದ್ದೇಶಿಸಿ ಸಿಎಂ ಡಿಕೆಶಿ ಮಾತನಾಡುವ ವೇಳೆ ಈ ಹೇಳಿಕೆ ನೀಡಿದ್ದಾರೆ.ನಿಮ್ಮ ಆಸೆ,ವಿಚಾರ ನಾನು ಅರಿತಿದ್ದೇನೆ.ನಾಡಗೌಡರ ಬಗ್ಗೆ ಯಾರು