ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಮುದ್ದೇಬಿಹಾಳ : ಮುದ್ದೇಬಿಹಾಳ ಮೂಲದ ಉಪನ್ಯಾಸಕಿ ಗುರುದೇವಿ ಹಳ್ಳೂರ ಅವರು ಶಿಕ್ಷಣಶಾಸ್ತçದಲ್ಲಿ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ಎ ಸ್ಟಡಿ ಆಫ್ ಲರ್ನಿಂಗ್ ಟೀಚಿಂಗ್ ಅಂಡ್ ಥಿಂಕಿAಗ್ ಸ್ಟೈಲ್ ಆಫ್ ಪ್ರಾಸ್ಪೆಕ್ಟಿವ್ ಟೀಚರ್ಸ್ ಇನ್ ರಿಲೇಶನ್ ಟು ದೇಆರ್ ಟೀಚಿಂಗ್ ಕಾಂಪಿಟನ್ಸ” ವಿಷಯದ ಮೇಲೆ ಸಂಶೋಧನೆ ನಡೆಸಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗಿದೆ.

ಹಾಲಿ ವಿಜಯಪುರದ ಶ್ರೀ ಬಸವೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ವಿಜಯಪುರದ ಇಂಗ್ಲೀಷ್ ವಿಭಾಗದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಗುರುದೇವಿ ಹಳ್ಳೂರ ಅವರಿಗೆ ವಿಜಯಪುರ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವರು,ಶಿಕ್ಷಣಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಎಲ್. ಲಕ್ಕಣ್ಣನವರು ಮಾರ್ಗದರ್ಶನ ಮಾಡಿದ್ದರು.

ಗುರುದೇವಿ ಹಳ್ಳೂರ ಅವರು ವಿಜಯಪುರ ಜಿಲ್ಲಾ ಗ್ರಂಥಾಲಯ ಸಂಘದ ಅಧ್ಯಕ್ಷ ಮಹಾಂತೇಶ ಕೆ . ಬಿರಾದಾರ ಅವರ ಪತ್ನಿ,ಮುದ್ದೇಬಿಹಾಳ ಸಾಂತ್ವನ ಸಹಾಯವಾಣಿ ಕೇಂದ್ರದ ಆಪ್ತ ಸಮಾಲೋಚಕಿ ರೇಣುಕಾ ಹಳ್ಳೂರ ಅವರ ಸಹೋದರಿಯರಾಗಿದ್ದಾರೆ.

Latest News

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಮುದ್ದೇಬಿಹಾಳ : ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಲ್ಲಿ ಸರಳತೆಯು ಅವರನ್ನು ಬಹುದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತದೆ.ಸೇವೆಯಲ್ಲಿ ಪ್ರಾಮಾಣಿಕತೆ,ದಕ್ಷತೆಯಿಂದ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ಏ.1 ರಿಂದ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ

ವಿಜಯಪುರ : 2026ನೇ ಸಾಲಿನ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಬಡ ಮಕ್ಕಳನ್ನು ಬೆಳೆಸುವ ಶಿಕ್ಷಣ ಸಂಸ್ಥೆಗಳನ್ನು ಸಮಾಜ ಬೆಂಬಲಿಸಲಿ-ನಡಹಳ್ಳಿ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳ ಶೈಕ್ಷಣಿಕ ಭವಿಷ್ಯ ಕಟ್ಟುತ್ತಿರುವ ಖಾಸಗಿ ಶಾಲೆಗಳನ್ನು

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮಕ್ಕಳನ್ನು ಕೇವಲ ಅಂಕದ ಚೀಲ ಮಾಡದಿರಿ: ಡಾ. ಎಂ.ಎಂ.ಬೆಳಗಲ್ಲ

ಮುದ್ದೇಬಿಹಾಳ : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರುವುದನ್ನು

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ ಕಬಡ್ಡಿ ಚಾಂಪಿಯನ್‌ಶಿಪ್ ವಿಭಾಗದಲ್ಲಿ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಪಂಜಾಬಿನ ಚಂಡಿಘಡ ನಗರದಲ್ಲಿ ನಡೆಯುವ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಈ ಮೂಲಕ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಸಾಪೂರ ಗ್ರಾಮದ ಯುವಕನೋರ್ವ ಮೊದಲನೇ ಬಾರಿಗೆ ರಾಷ್ಟಿçÃಯ ಕಬಡ್ಡಿ ತಂಡಕ್ಕೆ ಆಯ್ಕೆ ಆಗಿರುವುದಕ್ಕೆ ಕೇಸಾಪೂರ ಗ್ರಾಮದ ಗುರುಹಿರಿಯರು ಹಾಗೂ ಯುವಕ ಮಿತ್ರರು ಪೂಜಾರಿ ಅವರನ್ನು

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ ಮೂಲಕ ಆತನ ಕುಟುಂಬವು ಸಾವಿನಲ್ಲೂ ಸಾರ್ಥಕತೆ ಮೆರೆದ ಮಾನವೀಯ ಘಟನೆ ನಗರದ ಬಿ.ಎಲ್.ಡಿ.ಇ (ಬಿಎಂ ಪಾಟೀಲ) ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ. ಮುದ್ದೇಬಿಹಾಳ ತಾಲ್ಲೂಕಿನ ಮಲ್ಲಪ್ಪ ಹರಿಜನ ಹಾಗೂ ಸುಜಾತಾ ದಂಪತಿಯ ಏಕೈಕ ಪುತ್ರ ಆಕಾಶ ಹರಿಜನ (10) ಕಳೆದ ಮಾರ್ಚ್ 22ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದನು. ಕೂಡಲೇ ಬಾಲಕನನ್ನು ಬಿ.ಎಲ್.ಡಿ.ಇ ಆಸ್ಪತ್ರೆಗೆ