ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಸರ್ಕಾರಿ ನಿವೃತ್ತ ನೌಕರರ ಸಂಘಕ್ಕೆ ಅಶೋಕ ಮಣಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ನೂತನ ಪದಾಧಿಕಾರಿಗಳನ್ನು ಬುಧವಾರ ಆಯ್ಕೆ ಮಾಡಲಾಗಿದೆ.

ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ಇರುವ ಸಂಘದ ಕಾರ್ಯಾಲಯದಲ್ಲಿ ನಡೆದ ಸದಸ್ಯರ ಸಭೆಯಲ್ಲಿ ಸಂಘದ ತಾಲೂಕ ಘಟಕದ ನೂತನ ಅಧ್ಯಕ್ಷರಾಗಿ ಬಸರಕೋಡದ ಶ್ರೀ ಪವಾಡ ಬಸವೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು,ಹಿರಿಯ ಸಾಹಿತಿ ಅಶೋಕ ಪಿ.ಮಣಿ ಅವಿರೋಧವಾಗಿ ಆಯ್ಕೆಯಾದರು.

ಗೌರವಾಧ್ಯಕ್ಷರಾಗಿ ಬಾಪುಗೌಡ ಪಿ.ಪಾಟೀಲ್,ಉಪಾಧ್ಯಕ್ಷರಾಗಿ ಸದಾಶಿವ ಮಾಗಿ,ಪ್ರಧಾನ ಕಾರ್ಯದರ್ಶಿಗಳಾಗಿ ಎಸ.ಎ.ಬೇವಿನಗಿಡದ,ಖಜಾಂಚಿಯಾಗಿ ಬಿ.ಎಚ್.ಬಳಬಟ್ಟಿ,ಜಂಟಿ ಕಾರ್ಯದರ್ಶಿ ಡಿ.ಬಿ.ಓಲೇಕಾರ,ಯು.ಕೆ.ಬಾಗವಾನ,
ಸಂಘಟನಾ ಕಾರ್ಯದರ್ಶಿಗಳಾಗಿ ಎಚ್.ಬಿ.ದಳವಾಯಿ,ಎಸ್.ಎಸ್.ಭೂತಲ,ಕ್ರೀಡಾ ಕಾರ್ಯದರ್ಶಿಗಳಾಗಿ ವಾಯ್.ವಾಯ್. ಮುತ್ತತ್ತಿ,ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಮಹಾದೇವಿ ಕಂಠಿ,ಆOತರಿಕ ಲೆಕ್ಕ ಪರಿಶೋಧಕರಾಗಿ ಡಾ.ಎಸ್.ವಿ.ವಡ್ಡೋಡಗಿ,
ನಾಮನಿರ್ದೇಶಿತ ಸದಸ್ಯರಾಗಿ ಆರ್.ಜಿ.ಧನಶೆಟ್ಟಿ,ಬಿ. ವಾಯ್.ಲಿಂಗದಳ್ಳಿ,ಎ.ಎಚ್.ಬಿರಾದಾರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ನಿವೃತ್ತ ಶಿಕ್ಷಕ ಬಸವರಾಜ ಕೋರಿ ತಿಳಿಸಿದ್ದಾರೆ.

ನೂತನ ಅಧ್ಯಕ್ಷರು ಪದಾಧಿಕಾರಿಗಳನ್ನು ತಾಲ್ಲೂಕಿನ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಅಭಿನಂದಿಸಿದ್ದಾರೆ,

Latest News

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ