ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

ಶೋಷಿತರ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ – ಇಂದಿರಾ ಕುಂಬಾರ

​ಮುದ್ದೇಬಿಹಾಳ : ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

​ಕಾರ್ಯಕ್ರಮದ ಆರಂಭದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನಗಳನ್ನು ಅರ್ಪಿಸಲಾಯಿತು.

​ಇದೆ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಇಂದಿರಾ ಕುಂಬಾರ ಅವರು ಮಾತನಾಡಿ,ಡಾ. ಬಿ.ಆರ್. ಅಂಬೇಡ್ಕರ್ ಅವರು ಈ ದೇಶಕ್ಕೆ ಸರ್ವಶ್ರೇಷ್ಠ ಸಂವಿಧಾನವನ್ನು ನೀಡಿದ ಮಹಾನ್ ನಾಯಕ. ಶೋಷಿತರ ಧ್ವನಿಯಾಗಿ, ದೇಶದ ಪ್ರಗತಿಗೆ ಭದ್ರ ಬುನಾದಿ ಹಾಕಿಕೊಟ್ಟ ಅವರು ತೋರಿದ ಸಮಾನತೆಯ ಹಾದಿಯಲ್ಲಿ ಸಾಗುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ,ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಶಿಕ್ಷಕಿಯರಾದ ಶಾಂತಾ ಈಳಗೇರ,ಸಾವಿತ್ರಿ ನಾಲತವಾಡ, ಬಸಮ್ಮ ಸೋಮನಾಳ ಹಾಗೂ ಅಂಗನವಾಡಿ ಸಹಾಯಕಿಯರಾದ ಗೌರಮ್ಮ ನಾಲತವಾಡ, ಶ್ಯಾಂಭವಿ ಪಾಟೀಲ, ಕವಿತಾ ಸೋಮನಾಳ ಸೇರಿದಂತೆ ಗ್ರಾಮದ ಪ್ರಮುಖರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Latest News

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ರೈತರು ಭಿಕ್ಷುಕರಲ್ಲ ; ಸಿಎಂ ಡಿಕೆಶಿ ರೈತರ ಕ್ಷಮೆಯಾಚಿಸಲಿ – ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ಬರಗಾಲದ ಕುರಿತು ಕರೆದಿದ್ದ ನಾಲ್ಕು ದಿನಗಳ ವಿಶೇಷ ಅಧಿವೇಶನದಲ್ಲಿ ರಾಜ್ಯದ ರೈತರಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ:                                            ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಕಬ್ಬಿಗೆ 5500 ರೂ.ದರ ನಿಗದಿಗೆ ಆಗ್ರಹ: ಸೆ.29 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆಗೆ ಮುತ್ತಿಗೆ

ಮುದ್ದೇಬಿಹಾಳ : ಸಕ್ಕರೆಗೆ ಕನಿಷ್ಠ ಮಾರಾಟ ಬೆಲೆಯನ್ನು 60 ರೂ.ಗಳಿಗೆ ಹೆಚ್ಚಿಸಬೇಕು.ಸಬ್ 2026-27ನೇ ಸಾಲಿನಲ್ಲಿ

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಔಷಧ ತಜ್ಞರ ಸೇವೆ ಆರೋಗ್ಯ ಕ್ಷೇತ್ರದ ಬೆನ್ನೆಲುಬು-ಡಾ.ರಂಗನಾಥ್

ಮುದ್ದೇಬಿಹಾಳ : ಔಷಧಗಳ ಬಳಕೆ, ಪ್ರಮಾಣ ಹಾಗೂ ಅವುಗಳಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ

ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಥ್ರೋಬಾಲ್ : ಬಿದರಕುಂದಿ ಕೆಪಿಎಸ್ ಆದರ್ಶ ವಿದ್ಯಾಲಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿಯ ಕೆಪಿಎಸ್ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಥ್ರೋಬಾಲ್ ಬಾಲಕರು,ಬಾಲಕಿಯರ ವಿಭಾಗದಲ್ಲಿ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಕಾರ್ಯ ಸಾಗಲಿ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅವರ ವೈಯಕ್ತಿಕ ಪ್ರತಿಭೆಯ ಜತೆಗೆ ಅವರು ಪ್ರತಿನಿಧಿಸುವ ಪ್ರದೇಶದ ಹೆಸರೂ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಬೆಳೆಯುತ್ತದೆ ಎಂದು ಶಾಸಕ ಸಿ.ಎಸ್. ನಾಡಗೌಡ ಹೇಳಿದರು. ಪಟ್ಟಣದ ಓಸ್ವಾಲ್ ಹಾಲ್‌ನಲ್ಲಿ ರವಿವಾರ ನಡೆದ ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಏಕಲವ್ಯ ರೋಲರ್ ಸ್ಕೆಟಿಂಗ್ ಅಕಾಡೆಮಿಯ ಸಾಧಕ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರದಲ್ಲಿ ಏಕಲವ್ಯ ರೋಲರ್

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ :                                      ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಬನಶಂಕರಿ ಪತ್ತಿನ ಸಹಕಾರಿ ಸಂಘಕ್ಕೆ 14.56 ಲಕ್ಷ ರೂ.ಲಾಭ : ‘ನೇಕಾರರ ಸಂಕಷ್ಟಕ್ಕೆ ಸರ್ಕಾರ ನೆರವು ಒದಗಿಸಲಿ’

ಮುದ್ದೇಬಿಹಾಳ : ಭೀಕರ ಬರಗಾಲದ ಸಮಯದಲ್ಲಿ ನೇಕಾರರಿಗೂ ಸಮರ್ಪಕ ಕಚ್ಚಾನೂಲು,ಬೀಮ್ ಪೂರೈಕೆ ಆಗುತ್ತಿಲ್ಲ.ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನಡೆಸುವ ನೇಕಾರರು ಗ್ರಾಮೀಣ ಭಾಗದಲ್ಲಿ ಸಂಕಷ್ಟದಲ್ಲಿದ್ದು ಅವರಿಗೆ ಸರ್ಕಾರ ಸೂಕ್ತ ನೆರವು ಒದಗಿಸಬೇಕು ಎಂದು ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶಂಕರ ಈ.ಹೆಬ್ಬಾಳ ಹೇಳಿದರು. ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ 27ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಅವರು ಮಾತನಾಡಿದರು.ನೇಕಾರರ ಬದುಕು