ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ಆಲೂರು ಗ್ರಾಮ ಪಂಚಾಯಿತಿಗೆ ಸನ್ 2025-26 ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿಜಯಪುರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತ್ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ರಿಷಿ ಆನಂದ ಅವರು ಆಲೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜು ಆರ್.ನಾರಾಯಣಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾಧಿಕಾರಿ ಚಂದ್ರಕಾoತ ಕುಂಬಾರ,ತಾಪo ಇಒ ಸಂಗನಗೌಡ ಬಿರಾದಾರ,ಬಿಲ್ ಕಲೆಕ್ಟರ್ ಬಿಷ್ಟಪ್ಪ,ತಾಪಂ ಸಹಾಯಕ ನಿರ್ದೇಶಕರಾದ ಎಸ್.ಎಸ್.ಗಣಾಚಾರಿ,ಮಲ್ಲಿಕಾರ್ಜುನ ಕೋರಿ, ಕಲ್ಲಪ್ಪ ಕುಂಬಾರ, ಆನಂದಗೌಡ ಬಿರಾದಾರ,ಸಿಬ್ಬಂದಿ ಸಂಗಣ್ಣ ಬೆಳಗಲ್ ಇದ್ದರು.

Latest News

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಮುದ್ದೇಬಿಹಾಳ ,ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡುತ್ತಿಲ್ಲ.ರೈತರು ಸಂಕಷ್ಟದಲ್ಲಿದ್ದು ಅವರಿಗೆ ಬೆಂಬಲಿಸಲು, ಸರ್ಕಾರದ ಮೇಲೆ ಒತ್ತಡ ಹೇರಲು ಈ ಬಂದ್ ಆಚರಿಸಲಾಗುತ್ತದೆ ಎಂದು ಹೇಳಿದರು. ಸೆ.12