ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್ವೆಲ್ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಕೊಳವೆ ಕೋಳೂರ್ ಕ್ರಾಸ್ ಹತ್ತಿರ ತುಂಡರಿಸಿರುವ ಕಾರಣ ಮೇ.4 ರಂದು ಮುದ್ದೇಬಿಹಾಳ ಪಟ್ಟಣಕ್ಕೆ ಒಂದು ದಿನದ ಮಟ್ಟಿಗೆ ಕುಡಿವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು ನಾಗರಿಕರು ಸಹಕರಿಸುವಂತೆ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ,ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ ಜಾವೇದ ನಾಯ್ಕೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ
ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ
Latest News
ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ
ಮುದ್ದೇಬಿಹಾಳ : ಕೆಬಿಜೆಎನ್ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ
ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ
ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ
ಕ್ರೀಡಾಸ್ಫೂರ್ತಿಯಿಂದ ಆಟವಾಡಿ-ಶಾಸಕ ನಾಡಗೌಡ
ಮುದ್ದೇಬಿಹಾಳ : ಬಿಸಿಲಿನ ತೀವ್ರತೆಯ ಮಧ್ಯೆ ಆರಂಭಗೊAಡಿರುವ ಹಾರ್ಡ ಟೆನ್ನಿಸ್ಬಾಲ್ ಕ್ರಿಕೇಟ್ ಟೂರ್ನಾಮೆಂಟ್ನಲ್ಲಿ ಪಾಲ್ಗೊಳ್ಳುವ
ಮೇ.3 ರಂದು ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗಮೇಳ
ಮುದ್ದೇಬಿಹಾಳ : ಬಿಎಎಸ್ ಸ್ಟಾಫಿಂಗ್ ಸಲೂಷನ್ಸ್ ಪ್ರೆöÊವೆಟ್ ಲಿಮಿಟೆಡ್ ಕಂಪನಿಯಿoದ ಮೇ.3 ರಂದು ಮುದ್ದೇಬಿಹಾಳದಲ್ಲಿ
ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ
ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ಪ್ರಶಸ್ತಿ ನೀಡಿ ಗೌರವಿಸಿದರು.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಯೋಜನಾಧಿಕಾರಿ ಚಂದ್ರಕಾAತ ಕುಂಬಾರ ಮೊದಲಾದವರು ಇದ್ದರು.
ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ
ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ಆಲೂರು ಗ್ರಾಮ ಪಂಚಾಯಿತಿಗೆ ಸನ್ 2025-26 ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಜಯಪುರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಪಂಚಾಯತ್ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ರಿಷಿ ಆನಂದ ಅವರು ಆಲೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜು ಆರ್.ನಾರಾಯಣಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ







