ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ ಶೇ.100 ರಷ್ಟು ಸಾಧನೆ ತೋರಿದ ಮೇಲ್ವಿಚಾರಕರಾದ ಬಸವರಾಜ ಮಾದರ ನಾಲತವಾಡ, ಮಲ್ಲಿಕಾರ್ಜುನ ಅಮರವಾದಗಿ ತಂಗಡಗಿ,ಬಿಎಲ್‌ಓಗಳಾದ ಬಿ.ಎಚ್.ಭಗವತಿ,ಖಾಜಾಬಿ ಅವಟಿ,ದೇವರೆಡ್ಡಿ ಜಾವೂರ,ನೀಲಮ್ಮ ಹಿರೇಮಠ,ರೇಣುಕಾ ಬಾರಡ್ಡಿ,ಚೆನ್ನಮ್ಮ , ಮುತ್ತಣ್ಣ ತಳವಾರ,ಎಂ.ಎ.ನಾಡದಾಳ,ಎA.ಆಯ್.ಹಾವರಗಿ,ಮಹಾದೇವಿ ಹವಾಲ್ದಾರ, ಬಸವರಾಜ ರೂಢಗಿ,ಬಸಮ್ಮ ಕುಂಬಾರ,ಬಸವರಾಜ ಕಲ್ಲಪ್ಪಣ್ಣವರ,ಹೀನಾಕೌಸರ ಕಳ್ಳಿ, ಮಹಾಂತಮ್ಮ ಗೌಡರ,ಶಿವರಾಜ ಹಿರೇಲಿಂಗಣ್ಣವರ,ಮೋಹನ ಚವ್ಹಾಣ,ಅಜ್ಜಿಸಾಬ ಮುತ್ತಣ್ಣವರ ಅವರನ್ನು ಸನ್ಮಾನಿಸಲಾಯಿತು.

ತಹಶೀಲ್ದಾರ್ ಕೀರ್ತಿ ಚಾಲಕ್,ಶಿರಸ್ತೇದಾರ ಹಣಮಂತಪ್ಪ ಶಿವಣಗಿ,ಉಪ ತಹಶೀಲ್ದಾರ್ ಎನ್.ಬಿ.ದೊರೆ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ,ಚುನಾವಣಾ ಶಾಖೆ ಸಿಬ್ಬಂದಿ ಮಹೇಶ ಪಾಟೀಲ ಮೊದಲಾದವರು ಇದ್ದರು.

Latest News

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊAಡಿರುವ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿರುವ ಯುವಕ ವೀರೇಶ ಆಲಕೊಪ್ಪರ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆಸ್ಪತ್ರೆಯ ಎದುರಿಗೆ