ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು.

ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ ಪದ ಪ್ರದಾನ ಮಾಡುವರು.ಮುಖ್ಯ ಅತಿಥಿಗಳಾಗಿ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಬಿ.ಎಂ.ಉಣ್ಣಿಬಾವಿ,ಕುರುಬರ ಸಂಘದ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಮದರಿ,ಕರ್ನಾಟಕ ಅರ್ಬನ್ ಬ್ಯಾಂಕ್ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಸಮಾಜ ಸೇವಕ ನೇತಾಜಿ ನಲವಡೆ ಆಗಮಿಸುವರು ಎಂದು ಪರಿಷತ್ ತಾಲ್ಲೂಕು ಅಧ್ಯಕ್ಷ ಎಸ್.ಎಸ್.ಹೂಗಾರ,ಪ್ರಧಾನ ಕಾರ್ಯದರ್ಶಿ ಎಸ್.ಕೆ.ಹರನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

9.49 ಲಕ್ಷ ರೂ.ಲಾಭ :                                                           ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

9.49 ಲಕ್ಷ ರೂ.ಲಾಭ : ಹಡಲಗೇರಿ ಪಿಕೆಪಿಎಸ್‌ನಿಂದ 4.47 ಕೋಟಿ ರೂ.ಸಾಲ ಹಂಚಿಕೆ

ಮುದ್ದೇಬಿಹಾಳ : ಈ ಆರ್ಥಿಕ ವರ್ಷದಲ್ಲಿ ಒಟ್ಟು 4.47 ಕೋಟಿ ರೂ.ಸಾಲ ರೈತರಿಗೆ ಹಂಚಿಕೆ

ಮುದ್ದೇಬಿಹಾಳ ತೀವ್ರ ಬರಪೀಡಿತ ತಾಲ್ಲೂಕು ಘೋಷಣೆಗೆ ಅರ್ಹ-ಶ್ರೀಶೈಲ್ ಮರೋಳ

ಮುದ್ದೇಬಿಹಾಳ ತೀವ್ರ ಬರಪೀಡಿತ ತಾಲ್ಲೂಕು ಘೋಷಣೆಗೆ ಅರ್ಹ-ಶ್ರೀಶೈಲ್ ಮರೋಳ

ಮುದ್ದೇಬಿಹಾಳ : ಪ್ರಸಕ್ತ ವರ್ಷ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಭೀಕರ ಬರಗಾಲವಿದ್ದು ರೈತರು ಸಂಕಷ್ಟದಲ್ಲಿದ್ದು ಶಾಸಕ

ಬಸರಕೋಡ ಪಿಕೆಪಿಎಸ್‌ನ 51ನೇ ವಾರ್ಷಿಕ ಸಭೆ:                       ಮಾಜಿ ಕಾರ್ಯದರ್ಶಿ ವಿರುದ್ಧ ಕ್ರಿಮಿನಲ್ ದಾವೆಗೆ ತೀರ್ಮಾನ-ಎಚ್.ಬಿ.ಮೇಟಿ

ಬಸರಕೋಡ ಪಿಕೆಪಿಎಸ್‌ನ 51ನೇ ವಾರ್ಷಿಕ ಸಭೆ: ಮಾಜಿ ಕಾರ್ಯದರ್ಶಿ ವಿರುದ್ಧ ಕ್ರಿಮಿನಲ್ ದಾವೆಗೆ ತೀರ್ಮಾನ-ಎಚ್.ಬಿ.ಮೇಟಿ

ಮುದ್ದೇಬಿಹಾಳ : ನಮ್ಮ ಸಂಘದ ಹಿಂದಿನ ಕಾರ್ಯದರ್ಶಿ ಮಾಡಿದ ಅವ್ಯವಹಾರದಿಂದ ಸಂಘಕ್ಕೆ ಲಾಭಾಂಶ ಕಡಿಮೆಯಾಗಿದೆ.ಅವರ

16.17 ಲಕ್ಷ ರೂ.ಲಾಭ :                                                     ಮುದ್ದೇಬಿಹಾಳ ಪಿಕೆಪಿಎಸ್‌ನಿಂದ 8.18 ಕೋಟಿ ರೂ ಸಾಲ ಹಂಚಿಕೆ

16.17 ಲಕ್ಷ ರೂ.ಲಾಭ : ಮುದ್ದೇಬಿಹಾಳ ಪಿಕೆಪಿಎಸ್‌ನಿಂದ 8.18 ಕೋಟಿ ರೂ ಸಾಲ ಹಂಚಿಕೆ

ಮುದ್ದೇಬಿಹಾಳ : ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿoದ ಸನ್ 2025-26 ನೇ ಸಾಲಿನಲ್ಲಿ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ ತಾಲ್ಲೂಕು ಇನ್ನೂವರೆಗೂ ಘೋಷಣೆಯಾಗಿಲ್ಲ.ಎರಡು ದಿನಗಳ ಕಾಲ ಮಣ್ಣಿನ ತೇವಾಂಶ,ಬೆಳೆಯ ಗುಣಮಟ್ಟ,ವಾತಾವರಣದಲ್ಲಿ ತೇವಾಂಶ ಎಷ್ಟಿದೆ ಎಂದು ಸರ್ವೆ ಮಾಡಿ ಸರ್ಕಾರಕ್ಕೆ ವರದಿ ಕಳಿಸಬೇಕು.ಈಗ ಸಾಧಾರಣ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿದ್ದಾರೆ ಎಂದು ಮಾಜಿ ಶಾಸಕ,ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ದಾಸೋಹ ನಿಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಒಂದು ದಿನವೂ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ ಅಭಿಮಾನಿಗಳು ಗುರುವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ಬರಪೀಡಿತ ತಾಲ್ಲೂಕುಗಳ ಮೂರನೇ ಪಟ್ಟಿ ಬಿಡುಗಡೆಯಾಗುತ್ತಲೇ ಅದರಲ್ಲಿ ಮುದ್ದೇಬಿಹಾಳ ತಾಲ್ಲೂಕು ಹೆಸರು ಪ್ರಕಟಗೊಳ್ಳುತ್ತಿದ್ದಂತೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಮುಖಂಡರು ಸರ್ಕಾರಕ್ಕೆ,ಸಿಎಂ,ಕoದಾಯ ಮಂತ್ರಿ ಹಾಗೂ ಶಾಸಕ ಸಿ.ಎಸ್.ನಾಡಗೌಡರಿಗೆ ಜಯಘೋಷಗಳನ್ನು ಹಾಕಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ