ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರು ಸನ್ಮಾನಿಸಿದರು.
ಕ.ರಾ.ಪ್ರಾ.ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ರಾಜ್ಯ ಉಪಾದ್ಯಕ್ಷ ಗೋಪಾಲ ಹೂಗಾರ, ಸಿಆರ್‌ಪಿ ಜಿ.ಎಚ್.ಚವ್ಹಾಣ,ಸಂತ ಕನಕದಾಸ ಶಾಲೆಯ ಮುಖ್ಯಗುರು ಎಮ್.ಎನ್.ಯರಝರಿ, ಆರ್.ಎಸ್.ವಾಲೀಕಾರ,ಆರ್.ವಾಯ್.ಪಾಟೀಲ, ,ಎಮ್.ಸಿ.ಕಬಾಡೆ, ಶಂಕರ ಭಾರತಿ ಶಾಲೆಯ ಎಮ್.ಎಮ್.ಮಸ್ಕಿ, ಜ್ಞಾನ ಗಂಗೋತ್ರಿ ಶಾಲೆಯ ಎಂ.ಬಿ.ನದಾಫ, ತಂಗಡಗಿಯ ಚರಲಿಂಗೇಶ್ವರ ಪ್ರಾಥಮಿಕ ಶಾಲೆಯ ಶಿಕ್ಷಕ ಬಿ.ಎಲ್.ಮಾದರ , ಸಂಜೀವ ಜಾಲವಾದಿ ಉಪಸ್ಥಿತರಿದ್ದರು.







