ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು.

ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ ಸಲಹೆ ಮಾಡಿದರು.

ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ನಾಯಕ,ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಬಿ.ಸಜ್ಜನ,ಕ್ರೀಡಾಧ್ವಜಾರೋಹಣ ನೆರವೇರಿಸಿದ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಜೆ.ದಖನಿ,ಸಹಾಯಕ ಕ್ರೀಡಾಧಿಕಾರಿ ಹಣಮಗೌಡ ಪೀರಾಪೂರ,ದೈಹಿಕ ಶಿಕ್ಷಕ ಸಂಘದ ಸದಸ್ಯ ಎಂ.ಎಸ್.ಪಾಟೀಲ ಇದ್ದರು.

ಇದೇ ವೇಳೆ ವಿಶೇಷ ಸಾಧನೆ ತೋರಿದ ದೈಹಿಕ ಶಿಕ್ಷಕ ವಿ.ಎಸ್.ತೆಗ್ಗಿ ಅವರನ್ನು ಸನ್ಮಾನಿಸಲಾಯಿತು.ಎಂ.ಸಿ.ಕಮ್ಮಾರ ಸ್ವಾಗತಿಸಿದರು.ರಮೇಶ ಮಠಪತಿ ನಿರೂಪಿಸಿದರು.ಉಮೇಶ ಕೋನರೆಡ್ಡಿ ವಂದಿಸಿದರು.ತಾಲ್ಲೂಕಿನ ದೈಹಿಕ ಶಿಕ್ಷಕರು ಪಾಲ್ಗೊಂಡಿದ್ದರು.

Latest News

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಮುದ್ದೇಬಿಹಾಳ : ರಾಷ್ಟ್ರೀಯ ಮಟ್ಟದ ಇಬಿಕ್ ರೀಡಥಾನ್ -2,2025ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ಬಸವ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಬರ ಘೋಷಣೆಗೆ ತಾಲೂಕನ್ನು ಕೈಬಿಟ್ಟಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರೇ ನೇರ ಕಾರಣ ಎಂದು ಶಾಸಕ ಸಿ.ಎಸ್.ನಾಡಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುದ್ದೇಬಿಹಾಳ ತಾಲೂಕಿಗೆ ಬರ ಘೋಷಣೆಗೆ ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ಪ್ರಥಮ ಆದ್ಯತೆಯಲ್ಲಿ ಸೇರ್ಪಡೆಯಾಗಬೇಕಿತ್ತು. ಈ ಕುರಿತು ಕಂದಾಯ ಮಂತ್ರಿ ಜಿ.ಪರಮೇಶ್ವರ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ:                     70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ: 70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಮುದ್ದೇಬಿಹಾಳ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಸಿಎಸ್‌ಆರ್ ಅನುದಾನದಲ್ಲಿ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕು ಆಸ್ಪತ್ರೆಗಳಿಗೆ ತಲಾ ಒಂದು ಅಂಬ್ಯುಲೆನ್ಸ್ ಜನಸೇವೆಗೆ ಅರ್ಪಿಸಲಾಗುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ದ್ಯಾಮವ್ವನ ಕಟ್ಟೆ ಬಳಿ ಶುಕ್ರವಾರ ಕೆಎಸ್‌ಡಿಎಲ್‌ನಿಂದ ವಿತರಿಸಲಾದ ಎರಡು ಅಂಬ್ಯುಲೆನ್ಸ್ಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಹಸ್ತಾಂತರಿಸಿ ಮಾತನಾಡಿದರು.ಸರ್ಕಾರಿ ಆಸ್ಪತ್ರೆಯಲ್ಲಿ ಒಳ್ಳೆಯ ಸೇವೆ ದೊರೆಯತ್ತಿದೆ.ಆದರೆ ಅಲ್ಲಿ ಚೀಟಿ ಮಾಡುವ ಸಿಬ್ಬಂದಿ ಕೊರತೆ ಇದೆ ಎಂದು ಸುದ್ದಿಗಾರರು ಪ್ರಶ್ನಿಸಿದಾಗ ಉತ್ತರಿಸಿದ