ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ.
ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಡಾ. ಮೋತಿಲಾಲ ರೂ. ಚವ್ಹಾಣ ಅವರು ಬಂಜಾರ ಸಮುದಾಯದ ಸಂಸ್ಕೃತಿ, ಭಾಷೆ ಮತ್ತು ಪರಂಪರೆಯ ಸಂರಕ್ಷಣೆಯೊAದಿಗೆ ಅದರ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ನಿರೀಕ್ಷೆ ವ್ಯಕ್ತವಾಗಿ
ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ
ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ
Latest News
ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ
ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ
ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂದುವೆಚ್ಚ ಬೇಡ-ಕಾಶೀಬಾಯಿ ರಾಂಪೂರ
ಮುದ್ದೇಬಿಹಾಳ : ಜನ್ಮದಿನ,ಮದುವೆ ವಾರ್ಷಿಕೋತ್ಸವ ಹಾಗೂ ಇನ್ನೀತರ ವಯಕ್ತಿಕ ಶುಭ ಸಂದರ್ಭಗಳಲ್ಲಿ ದುಂದುವೆಚ್ಚ ಮಾಡದೇ
ಮುದ್ದೇಬಿಹಾಳ : ಮಾ.15 ರಂದು ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್
ಮುದ್ದೇಬಿಹಾಳ : ಪಟ್ಟಣದ ವಿದ್ಯಾನಗರದ ಶಿರವಾಳ ಲೇಔಟ್‌ದಲ್ಲಿರುವ ಪ್ರಗತಿ ಜೆಸಿ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ
ಮುದ್ದೇಬಿಹಾಳ : ಮಾ.12 ರಂದು ಪದ್ಮಾವತಿ ಅಮ್ಮನವರ ಮಹಾರಥೋತ್ಸವ
ಮುದ್ದೇಬಿಹಾಳ : ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪದ್ಮಾವತಿ ಅಮ್ಮನವರ ಜಾತ್ರಾ ಮಹೋತ್ಸವ ಮಾ.12,13 ರಂದು
ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ
ಮುದ್ದೇಬಿಹಾಳ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಕೊಡಮಾಡುವ ಸಾಧಕಿ ಪ್ರಶಸ್ತಿಗೆ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮೇಲ್ವಿಚಾರಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಾವಿತ್ರಿ ವಣಕ್ಯಾಳ ಅವರು ಸನ್ 2026 ನೇ ಸಾಲಿನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿಜಯಪುರ ಜಿಲ್ಲಾಡಳಿತ ವತಿಯಿಂದ ಪ್ರತಿ ವರ್ಷ ನೀಡುವ ಈ ಪ್ರಶಸ್ತಿಗೆ ಮುದ್ದೇಬಿಹಾಳ ತಾಲೂಕಿನಿಂದ ಸಾವಿತ್ರಿ ವಣಕ್ಯಾಳ ಅವರನ್ನು ಶಿಸ್ತುಬದ್ಧ ಕರ್ತವ್ಯ ನಿರ್ವಹಣೆಯಿಂದ ಆಯ್ಕೆ ಮಾಡಲಾಗಿದೆ
ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ
ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ ತೊಡಗಿಕೊಂಡಿದೆ ಎಂದು ಅಸ್ಕಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರೈತರಿಗೆ ರಿಯಾಯಿತಿ ದರದಲ್ಲಿ ಜೆಸಿಬಿ ಸೇವೆ, ರೈತರ ಆತ್ಮಹತ್ಯೆ,ಅಪಘಾತದ ಪ್ರಕರಣಗಳಲ್ಲಿ ನೊಂದವರಿಗೆ ಫೌಂಡೇಶನ್‌ದಿoದ ಕಾರ್ಯ ಮಾಡುತ್ತಾ ಬಂದಿದ್ದೇವೆ ಎಂದರು. ರಂಜಾನ್ ಮಾಸದ ನಿಮಿತ್ಯ ಮುಸ್ಲಿಂ ಬಾಂಧವರಿಗೆ ಇಫ್ತಾರಕೂಟಗಳನ್ನು ಆಯೋಜಿಸಿದ್ದು ಮಾ.9 ರಂದು ಮುದ್ದೇಬಿಹಾಳದ







