Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

ಮೈಸೂರು: ರಾಜ್ಯದಲ್ಲಿ ಘೋರ ದುರಂತ ಎನ್ನುವಂತೆ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಧಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಮೈಸೂರಲ್ಲಿ ಸಂಭವಿಸಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜಯಗಿರಿ ಹಾಡಿಯಲ್ಲಿ ಈ ದುರಂತ ಸಂಭವಿಸಿದೆ. ರಮ್ಯಾ ಮತ್ತು ಬಸಪ್ಪ ಎಂಬುವರ ದಂಪತಿಗಳ ಪುತ್ರಿ ವೇದಾ(2) ಬಿಸಿ ನೀರಿನ ಪಾತ್ರೆಗೆ ಬಿದ್ದು ಸಾವನ್ನಪ್ಪಿದ್ದಾಳೆ.

ತಾಯಿ ಸ್ನಾನ ಮಾಡಿಸೋದಕ್ಕೆ ಬಿಸಿ ನೀರು ತೋಡಿ, ತಣ್ಣೀರು ಬೆರೆಸೋದಕ್ಕೆ ತರಲು ಹೋಗಿದ್ದಾರೆ. ಈ ವೇಳೆ ವೇದಾ ಬಿಸಿನೀರಿನ ಪಾತ್ರೆಗೆ ಬಿದ್ದಿದ್ದಾಳೆ. ತಾಯಿ ಬಿಸಿ ನೀರಿನ ಪಾತ್ರೆಗೆ ಬಿದ್ದ ವೇದಾಳನ್ನು ರಕ್ಷಿಸಿ ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

ಇದೀಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Latest News

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಮುದ್ದೇಬಿಹಾಳ ; ಕರ್ನಾಟಕ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಅವರ

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

ನವದೆಹಲಿ : ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಶುಭಮನ್ ಗಿಲ್ ತಂಡದಿಂದ

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಕಲಬುರಗಿ : ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಅಸ್ಕಿ ಫೌಂಡೇಶನ್‌ದಿoದ ಸನ್ಮಾನ

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಅಸ್ಕಿ ಫೌಂಡೇಶನ್‌ದಿoದ ಸನ್ಮಾನ

ವಿಜಯಪುರ : ನೂತನವಾಗಿ ವಿಜಯಪುರ ಜಿಲ್ಲೆಗೆ 152 ಹೊಸ ಬಸ್‌ಗಳ ನಗರಸಾರಿಗೆ ಬಸ್ಸುಗಳ ಲೋಕಾರ್ಪಣೆ

ನನ್ನ ಹಕ್ಕುಬಿಟ್ಟುಕೊಡಲು ಸಿದ್ದನಿದ್ದೇನೆ, ಆರೋಪದ ಚರ್ಚೆಗೆ ಸಿದ್ಧ: ಕೃಷ್ಣ ಬೈರೇಗೌಡರ ಸವಾಲ್..!

ಬೆಳಗಾವಿ ಡಿಸೆಂಬರ್ 18: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಗುರುವಾರ ವಿಧಾನಸಭೆ ಶೂನ್ಯ ಚರ್ಚೆಯ ವೇಳೆ ಸಚಿವ ಕೃಷ್ಣ ಬೈರೇಗೌಡ ಅವರು ಮೇಲೆ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮಾಡಿರುವ ಸ್ಮಶಾನಭೂಮಿ ಒತ್ತುವರಿ ಆರೋಪ ಮಾಡಿದ್ದ ಬಗ್ಗೆ ಚರ್ಚಿಸಲು ಅವಕಾಶ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ:                           ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ: ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬುಧವಾರ ಜಿಲ್ಲಾ ಮಟ್ಟದ ಸಕ್ಕರೆ ಇಳುವರಿ ಹಾಗೂ ತೂಕದ ಯಂತ್ರಗಳ ಪರಿಶೀಲನಾ ತಂಡ ಬುಧವಾರ ಭೇಟಿ ನೀಡಿ ಕಾರ್ಖಾನೆಯ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಪತ್ರಿಕೆಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆನಂದ ಕೆ., ರಾಜ್ಯ ಸರ್ಕಾರ ಆದೇಶಿಸಿತ ಹೆಚ್ಚುವರಿ ಪರಿಹಾರವನ್ನು ಕಾರ್ಖಾನೆಯಿಂದ ರೈತರಿಗೆ ಪಾವತಿಸಲಾಗುತ್ತಿದೆ.ಕಾರ್ಖಾನೆಯ ತೂಕದ ಯಂತ್ರದ ಕುರಿತು ಈಚೇಗೆ ರೈತರು ಆಕ್ಷೇಪಿಸಿದ್ದಕ್ಕೆ ಕಬ್ಬು ಪರೈಸುವ ರೈತರು, ರೈತಪರ ಸಂಘಟನೆ