ಮದುವೆಯಾದ ದಿನವೇ ಹೊಡೆದಾಡಿದ ದಂಪತಿ; ವಧು ದುರ್ಮರಣ, ವರನ ಸ್ಥಿತಿ ಚಿಂತಾಜನಕ!

ಮದುವೆಯಾದ ದಿನವೇ ಹೊಡೆದಾಡಿದ ದಂಪತಿ; ವಧು ದುರ್ಮರಣ, ವರನ ಸ್ಥಿತಿ ಚಿಂತಾಜನಕ!

ಕೋಲಾರ: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿಗಳಿಬ್ಬರು ಹೊಡೆದಾಡಿಕೊಂಡಿದ್ದು, ತೀವ್ರವಾಗಿ ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರೆ, ವರನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಕೆಜಿಎಫ್​​ ತಾಲೂಕಿನ ಚಂಬರಸನಹಳ್ಳಿಯಲ್ಲಿ ಸಂಭವಿಸಿದೆ.

ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕು ಚಂಬರಸನಹಳ್ಳಿ ಗ್ರಾಮದಲ್ಲಿ ಇಂದು ವಧು ಲಿಖಿತಶ್ರೀ ಹಾಗೂ ನವೀನ್ ಅದ್ಧೂರಿಯಾಗಿ ಮದುವೆ ಆಗಿದೆ. ಆದರೆ, ಅದೇನಾಯ್ತೋ ಏನೋ ರೂಮ್​ಗೆ ತೆರಳಿದ್ದ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ವಧು ಲಿಖಿತಶ್ರೀ ಸಾವನ್ನಪ್ಪಿದ್ದಾಳೆ.

ಇನ್ನು ಗಂಭೀರವಾಗಿ ಗಾಯಗೊಂಡಿರುವ ವರ ನವೀನ್​ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ ರವಾನಿಸಲಾಗಿದೆ.

ಆದರೆ ಯಾವ ಕಾರಣಕ್ಕೆ ಜೀವ ಹೋಗುವಾಗೆ ನವದಂಪತಿ ಹೊಡೆದುಕೊಂಡರು ಎನ್ನುವುದು ತಿಳಿದುಬಂದಿಲ್ಲ. ಸದ್ಯ ವಿಷಯ ತಿಳಿದು ಸ್ಥಳಕ್ಕೆ ಅಂಡರ್ ಸನ್ ಪೇಟೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಮದುವೆ ಸಂಭ್ರಮದಲ್ಲಿದ್ದ ಎರಡೂ ಕುಟುಂಬಗಳಲ್ಲಿ ಈ ದುರಂತದಿಂದಾಗಿ ಸೂತಕದ ಛಾಯೆ ಆವರಿಸಿದೆ.

Latest News

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಆಯ್ಕೆ:ಪಿಂಜಾರ್ ಅಧ್ಯಕ್ಷ, ಕೊಣ್ಣೂರು ಉಪಾಧ್ಯಕ್ಷ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ನೂತನ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಯೋಗ ರತ್ನ -2025 ಪ್ರಶಸ್ತಿ ಪ್ರದಾನ ಸಮಾರಂಭ

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ವಾಸಯೋಗ ಸಂಸ್ಥೆ ಹಾಗೂ ಸಂತೋಷ್ ಲಾಡ್ ಫೌಂಡೇಶನ್ ಸಹಯೋಗದಲ್ಲಿ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಸಚಿವ ಲಾಡ್ ಅವರಿಂದ ಕಾರ್ಖಾನೆಗಳ ಕಾರ್ಮಿಕರ ಸಮಸ್ಯೆಗಳ ಕುರಿತು ಚರ್ಚೆ

ಬೆಂಗಳೂರು, ಜೂನ್‌ 26: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ವಿವಿಧ ಕಾರ್ಖಾನೆಗಳು ಹಾಗೂ ಮನೆ ಕೆಲಸದ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ಚರ್ಚಿಸಿದರು. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಕಾರ್ಮಿಕರ ಸಮಸ್ಯೆ ಚರ್ಚೆ:ಕರ್ನಾಟಕ ಜನರಲ್ ಲೇಬರ್ ಯೂನಿಯನ್ ಬೆಂಗಳೂರು ಇವರ ಮನವಿ ಮೇರೆಗೆ ಮೆ. ನುವೋಕೋ ವಿನ್ವಾಸ್ ಕಾರ್ಪೊರೇಷನ್ ಲಿಮಿಟೆಡ್.. ಕಾರ್ಮಿಕರ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು.

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಶಾಂತಿಸಭೆ : ಪಿಎಸ್‌ಐ ತಿಪರೆಡ್ಡಿ ಸಲಹೆಶಾಂತಿಯುತವಾಗಿ ಮೊಹರಂ ಆಚರಿಸಿ

ಮುದ್ದೇಬಿಹಾಳ : ಜೂ.27 ರಿಂದ ಮೊಹರಂ ಹಬ್ಬದ ಆಚರಣೆ ಆರಂಭಗೊಳ್ಳಲಿದ್ದು ಶಾಂತಿಯುತವಾಗಿ ಆಚರಿಸುವಂತೆ ಪಿಎಸ್‌ಐ ಸಂಜಯ ತಿಪರೆಡ್ಡಿ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮೊಹರಂ ಶಾಂತಿಸಭೆಯಲ್ಲಿ ಅವರು ಮಾತನಾಡಿದರು. ಜೂ.27 ರಂದು ಮೊಹರಂ ಹಬ್ಬದ ಆಚರಣೆ ಆರಂಭಗೊಂಡು 29 ರಂದು ದಫನ್ ಮಾಡಲಾಗುತ್ತದೆ. ಈ ಸಮಯದಲ್ಲಿ ಅಲಾಯ್ ದೇವರುಗಳನ್ನು ಪ್ರತಿಷ್ಠಾಪಿಸುವ ಸಮಿತಿಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಮೊಹರಂ ಹಬ್ಬ ಭಾವೈಕ್ಯತೆಯ ಸಂಕೇತವಾಗಿದ್ದು ಉಭಯ