Crime news: Child killed in husband-wife fight..!

ಹುಟ್ಟಿದ ಮಗು ಹೆಣ್ಣೆಂಬ ಕಾರಣಕ್ಕೆ ಪ್ರೇಯಸಿಗೆ ಕೈಕೊಟ್ಟು ಪರಾರಿಯಾದ ಪ್ರಿಯಕರ!

ಹುಟ್ಟಿದ ಮಗು ಹೆಣ್ಣೆಂಬ ಕಾರಣಕ್ಕೆ ಪ್ರೇಯಸಿಗೆ ಕೈಕೊಟ್ಟು ಪರಾರಿಯಾದ ಪ್ರಿಯಕರ!

ಚಿಕ್ಕಬಳ್ಳಾಪುರ: ಹೆಣ್ಣು ಮಗು ಹುಟ್ಟಿತು ಎಂಬ ಏಕೈಕ ಕಾರಣಕ್ಕೆ ಪ್ರಿಯತಮಗೆ ಕೈಕೊಟ್ಟು ಯುವಕ ಪರಾರಿಯಾಗಿದ್ದಾನೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಹೌದು, ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದ ರಹಮತ್ತುಲ್ಲ ಎನ್ನುವ ಯುವಕ, ಬಾಗೇಪಲ್ಲಿ ತಾಲೂಕಿನ ಚೆಂಡೂರು ಗ್ರಾಮದ ಯುವತಿಯೊಬ್ಬಳ ಜತೆ ಹತ್ತು ವರ್ಷಗಳಿಂದ ಜೀವನ ನಡೆಸುತ್ತಿದ್ದ. ಆದರೆ, ಮದುವೆಗೆ ನಿರಾಕರಿಸಿದ ಕಾರಣ ಯುವತಿ ಬೇರೆ ಮದುವೆ ಮಾಡಿಕೊಂಡಿದ್ದಳು. ಆದರೂ ಬಿಡದ ಪಾಪಿ ರಹಮತ್, ಆಕೆಯ ಮನವೋಲಿಸಿ ಆಕೆಯ ಪತಿಗೆ ಡೈವೊರ್ಸ್ ಕೊಡಿಸಿ ಮತ್ತೆ ತಾನೂ ಐದು ವರ್ಷ ಸಂಸಾರ ನಡೆಸಿದ್ದಾನೆ.

ಆದರೆ, ಈಗ ಹುಟ್ಟಿದ ಮಗು ಹೆಣ್ಣೆಂಬ ಕಾರಣಕ್ಕೆ ಇಬ್ಬರನ್ನೂ ಬಿಟ್ಟು ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

ಇದನ್ನೂ ಓದಿ: Rameshwaram cafe blast: ಬಿಜೆಪಿ ಕಚೇರಿ ಸ್ಫೋಟಕ್ಕೆ ಯತ್ನ!

ಇದರಿಂದ ನೊಂದ ಮಹಿಳೆ ಪೆರೇಸಂದ್ರ ಪೊಲೀಸರಿಗೆ ದೂರು ನೀಡಿದ್ದಾಳೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ