ಹಂಡರಗಲ್‌ನಲ್ಲಿ ಘಟನೆ: ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಮುದ್ದೇಬಿಹಾಳ : ಎರಡನೇ ಮಗು ಆಗದ್ದನ್ನೇ ಮನಸ್ಸಿಗೆ ಹಚ್ಚಿಕೊಂಡ ಮಹಿಳೆಯೊಬ್ಬಳು ತನ್ನ ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹಂಡರಗಲ್ ಗ್ರಾಮದಲ್ಲಿ ಸೋಮವಾರ ನಡೆದಿದೆ.

ತಾಲೂಕಿನ ಹಂಡರಗಲ್ ಗ್ರಾಮದ ಸಮೀಪದಲ್ಲಿರುವ ಬಾವಿಯೊಂದರಲ್ಲಿ ರಿಹಾನಾ ಮಹೆಬೂಬ ಇನಾಮದಾರ(24) ಹಾಗೂ ಅಮೀರಾ (4) ಮೃತದೇಹಗಳು ಪತ್ತೆಯಾಗಿವೆ. ಮೃತದೇಹಗಳನ್ನು ಅಗ್ನಿಶಾಮಕ ಠಾಣೆಯ ಸಿಬ್ಬಂದಿ, ಸ್ಥಳೀಯ ಜೆಸಿಬಿ ಬಳಸಿ ಹೊರತೆಗೆಯಲಾಯಿತು.

ಘಟನಾ ಸ್ಥಳಕ್ಕೆ ಪಿಎಸ್‌ಐ ಸಂಜಯ ತಿಪರೆಡ್ಡಿ, ಅಪರಾಧ ವಿಭಾಗದ ಪಿಎಸ್‌ಐ ಆರ್.ಎಲ್.ಮನ್ನಾಬಾಯಿ ಭೇಟಿ ನೀಡಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Latest News

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ಖಾತ್ರಿ ಯೋಜನೆಯಡಿ ನಿರಂತರ ಕೆಲಸ : ಗಣಾಚಾರಿ ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಗ್ರಾಮದ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಮುದ್ದೇಬಿಹಾಳ : ಕ್ರೀಡಾಪಟುಗಳನ್ನು ಅವರ ಕೌಟುಂಬಿಕ ಹಿನ್ನೆಲೆ, ಜಾತಿ, ಮತದ ಆಧಾರದ ಮೇಲೆ ಗುರುತಿಸದೇ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.