A retired police officer was killed by his wife

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

Ad
Ad

ಬೆಂಗಳೂರುಃ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಈ ಕೊಲೆ ನಡೆದಿದೆ.

Ad
Ad

ನಿವೃತ ಅಧಿಕಾರಿ ಓಂ ಪ್ರಕಾಶ್ ಕೊಲೆ ಬಗ್ಗೆ ಅವರ ಪತ್ನಿಯೇ ಮಾಹಿತಿಯನ್ನು ನೀಡಿದ್ದಾರೆ.

ಸ್ವತಃ ಓಂ ಪ್ರಕಾಶ್ ಅವರ ಪತ್ನಿಯೇ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಲೆಯಾದ ಬಳಿಕ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೊಡಲೇ ಅವರ ಪತ್ನಿ ಪತಿಯ ಹತ್ಯೆ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಓಂ ಪ್ರಕಾಶ್ ಅವರು 1981ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದ ಓಂ ಪ್ರಕಾಶ್, ಬಳಿಕ 2015ರಲ್ಲಿ ಡಿಜಿ ಮತ್ತು ಐಜಿಪಿಯಾಗಿದ್ದರು. ಅಲ್ಲದೇ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿ ಸೇವೆ ಸಲ್ಲಿಸಿದ್ದಾರೆ.

ಸದ್ಯ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಮರಣೋತ್ತರ ಪರೀಕ್ಷೆಗಾಗಿ ಸದ್ಯ ಶವವನ್ನು ಸೈಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Latest News

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ವರದಿ : ಶಿವು ರಾಠೋಡ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಹಾಗೂ ದಲಿತರ ಹಣ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಮುದ್ದೇಬಿಹಾಳ : ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳ ಸಂಖ್ಯಾ ಬಲ ಇಲ್ಲದೇ ಮುಚ್ಚಲ್ಪಟ್ಟಿದ್ದ ತಾಲೂಕಿನ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಮುದ್ದೇಬಿಹಾಳ : ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ತಾತ್ಕಾಲಿಕವಾಗಿ ಸೇವೆ ಸಲ್ಲಿಸಿದ ಶಿಕ್ಷಕಿಯೊಬ್ಬರಿಗೆ ಕೊಟ್ಟಿರುವ ಸೇವಾ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು ಕೆಲಸ ಮಾಡುತ್ತೇವೆ. ಅವರಿಗಾಗಿ ಜೈಲಿಗೆ ಹೋಗುವುದಕ್ಕೂ ಸಿದ್ಧ, ಪ್ರಾಣ ಕೊಡಲು ತಯಾರಿದ್ದೇವೆ ಎಂದು ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು. ಪಟ್ಟಣದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಕ್ರಮವನ್ನು ಖಂಡಿಸಿ ಸೋಮವಾರ ಬಸವೇಶ್ವರ ವೃತ್ತದಲ್ಲಿ ಪಂಚಮಸಾಲಿ ಸಮಾಜ, ವಿವಿಧ ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಯತ್ನಾಳರ ಅಭಿಮಾನಿಗಳು ಹಮ್ಮಿಕೊಂಡಿದ್ದ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ಟೂಲ್ ಕಿಟ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಗೌಂಡಿ, ವೆಲ್ಡಿಂಗ್ ಟೈಲ್ಸ್, ರೋಡ್ ವರ್ಕ್ ಕಿಟ್‌ಗಳನ್ನು ವಿತರಿಸಲು ಅರ್ಜಿ ಕರೆದಿದ್ದು ಅರ್ಹರು ಫಲಾನುಭವಿ ಗುರುತಿನ ಚೀಟಿ,(ಇ-ಕಾರ್ಡ್), ಆಧಾರ್ ಕಾರ್ಡ, ಮತ್ತು ಫಲಾನುಭವಿ ಭಾವಚಿತ್ರ ಇತರೆ ದಾಖಲೆಗಳನ್ನು ಮುದ್ದೇಬಿಹಾಳದ ಕಾರ್ಮಿಕರ ನಿರೀಕ್ಷಕರ ಕಚೇರಿ,