Actor darshan and pavitra gowda in murder case

Actor Darshan: ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್!

Actor Darshan: ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್!

ಬಳ್ಳಾರಿ: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಆಗಿರುವ ದರ್ಶನ್ ಮಂಕಾಗಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಊಟ, ಉಪಾಹಾರ ಸರಿಯಾಗಿ ಮಾಡದೆ ಮೌನವಾಗಿಯೇ ದಿನ ಕಳೆಯತ್ತಿದ್ದಾರೆ. ಜೈಲು ಸಿಬ್ಬಂದಿ ಬಳಿಯೂ ಮಾತನಾಡದೆ ಮೌನಕ್ಕೆ ಜಾರಿರುವ ನಟ, ಪುಸ್ತಕಗಳ ಮೊರೆ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಬಳ್ಳಾರಿ ಜೈಲು ಸೇರಿದ ಬಳಿಕ ಮೊದಲ ದಿನವಾದ ಗುರುವಾರರಾತ್ರಿ ಅವರು ಸರಿಯಾಗಿ ಊಟಮಾಡಿರಲಿಲ್ಲ. 2ನೇ ದಿನವಾದ ಶುಕ್ರವಾರ ಬೆಳಗಿನ ಉಪಾಹಾರಕ್ಕೆಂದು ನೀಡಿದ್ದ ಉಪ್ಪಿಟ್ಟು, ಮಧ್ಯಾಹ್ನ ರಾಗಿಮುದ್ದೆ, ಚಪಾತಿ ಮತ್ತು ಅನ್ನ ಸಾಂಬಾರು ಸೇವಿಸಿದ್ದಾರೆ. ಬಳ್ಳಾರಿಯ ತಾಪಮಾನ ಸಂಕಷ್ಟ ಅವರಿಗೆ ಸಮಸ್ಯೆ ತಂದೊಡ್ಡಿದೆ. ಜತೆಗೆ ಕಾರಾಗೃಹದ ಸೊಳ್ಳೆಗಳು ನಿದ್ರೆಗೆಡಿಸಿವೆ ಎಂದು ಹೇಳಲಾಗುತ್ತಿದೆ.

ನಾಳೆ ಕುಟುಂಬ ಭೇಟಿ:

ಮೂಲಗಳ ಪ್ರಕಾರ ದರ್ಶನ್ ಕುಟುಂಬ ಸದಸ್ಯರು ಭಾನುವಾರ ಬಳ್ಳಾರಿಗೆ ಬರಲಿದ್ದು, ದರ್ಶನ್ ಭೇಟಿ ಮಾಡಲಿದ್ದಾರೆ. ಬಳ್ಳಾ ರಿಯಲ್ಲಿನ ವಾತಾವರಣ ಹೊಂದಾಣಿಕೆ ಸೇರಿ ನಾನಾ ಕಾರಣಗಳನ್ನು ಮುಂದಿಟ್ಟುಕೊಂಡು ಜೈಲು ಬದಲಾವಣೆಗೆ ಅವರುಪುನ ಕೋರ್ಟ್ ಮೊರೆ ಹೋಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ವಕೀಲರ ಜತೆ ದರ್ಶನ್ ಚರ್ಚಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: CM Siddaramaiah: ಮತ್ತೆ ಸಿಎಂ ಸಿದ್ದರಾಮಯ್ಯ‌ಗೆ ಟೆನ್ನನ್‌!

ಬ್ಯಾರಕ್‌ನಲ್ಲೇ ಓಡಾಟ:

ಶುಕ್ರವಾರ ಬೆಳಗ್ಗೆ 6.30ಕ್ಕೆ ಎದಿರುವದರ್ಶನ್ ಕೂತುಕೂತುಕಾಲುಹಿಡಿದುಕೊಂಡಿದು ಒಂದಷ್ಟು ಓಡಾಡಲು ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳನ್ನು ಕೇಳಿಕೊಂಡಿದ್ದಾರೆ. ಅದರಂತೆ ಮಧ್ಯಾಹ್ನ ಅರ್ಧಗಂಟೆ ಹಾಗೂ ಸಂಜೆ ಅರ್ಧಗಂಟೆ ಬ್ಯಾರಕ್ ಆವರಣದಲ್ಲಿ ಅವರಿಗೆ ಓಡಾಡಲು ಅವಕಾಶ ಮಾಡಿ ಕೊಡಲಾಗಿದೆ ಎಂದು ತಿಳಿದುಬಂದಿದೆ.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ