Actor Darshan: The start of 'Karia' in Karnataka

Actor Darshan: ಕರ್ನಾಟಕದಲ್ಲಿ ‘ಕರಿಯ’ನ ಆರ್ಭಟ ಆರಂಭ.. ದರ್ಶನ್ ಅಭಿಮಾನಿಗಳಿಗೆ ಹಬ್ಬದೂಟ..! (ವಿಡಿಯೋ ನೋಡಿ)

Actor Darshan: ಕರ್ನಾಟಕದಲ್ಲಿ ‘ಕರಿಯ’ನ ಆರ್ಭಟ ಆರಂಭ.. ದರ್ಶನ್ ಅಭಿಮಾನಿಗಳಿಗೆ ಹಬ್ಬದೂಟ..! (ವಿಡಿಯೋ ನೋಡಿ)

Ad
Ad

ಬೆಂಗಳೂರು: ನಟ ದರ್ಶನ್ ತೂಗುದೀಪ್ (Actor Darshana) ಅವರು ಚಿತ್ರದುರ್ಗದ ‌ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ಸಮಯದಲ್ಲಿ ಇಡೀ ಕರ್ನಾಟಕದ ಥಿಯೇಟರ್ಸ್ ಶೇಕ್ ಆಗುವಂತೆ ಅವರು ಅಭಿಯಾನದ ‘ಕರಿಯ’ ಭರ್ಜರಿಯಾಗಿ ರೀ ರಿಲೀಸ್ ಆಗಿದೆ.

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ದರ್ಶನ್ ತೂಗುದೀಪ್ (Actor Darshana) ಅವರ ಅಭಿಮಾನಿಗಳಿಗೆ ಇದೀಗ ಹೊಸ ಹಬ್ಬ ಶುರುವಾಗಿದೆ. ಯಾಕೆ ಅಂದ್ರೆ ಕನ್ನಡ ಸಿನಿಮಾ ರಂಗದ ಇತಿಹಾಸದಲ್ಲೇ ಹೊಸ ದಾಖಲೆ ಬರೆದು, ಕನ್ನಡ ಮನಸ್ಸುಗಳ ಎದೆಯಲ್ಲಿ ಎಂದೆಂದಿಗೂ ಹಸಿರಾಗಿ ಉಳಿದಿರುವ ‘ಕರಿಯ’ ಸಿನಿಮಾ ಇದೀಗ ಅದ್ಧೂರಿಯಾಗಿ ರೀ-ರಿಲೀಸ್ ಆಗಿದೆ.

ದರ್ಶನ್ ನ್ಯಾಯಾಂಗ ಬಂಧನದಲ್ಲಿ ಇದ್ದಾಗಲೂ ಅಭಿಮಾನಿಗಳ ಕ್ರೇಸ್ ಮಾತ್ರ ಕಡಿಮೆಯಾಗಿಲ್ಲ. ಚಿತ್ರಮಂದಿರಗಳ ಬಳಿ ದರ್ಶನ್ ಕಟೌಟ್ ನಿಲ್ಲಿಸಿ, ಹಾರ, ಪಟಾಕಿ ಸಿಡಿಸಿ ‘ಕರಿಯ’ನಿಗೆ ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ.

2003ರ ಜನವರಿ ತಿಂಗಳಲ್ಲಿ ಕರಿಯ ಸಿನಿಮಾ ಮೊದಲ ಬಾರಿ ಬಿಡುಗಡೆ ಆಗಿತ್ತು. ಖ್ಯಾತ ನಿರ್ದೇಶಕ ಪ್ರೇಮ್ ಅವರ ಮೊದಲ ಸಿನಿಮಾ ಇದಾಗಿತ್ತು. ದರ್ಶನ್​ ಅವರಿಗೆ ನಾಯಕನಾಗಿ ಇದು ಐದನೇ ಸಿನಿಮಾ ಹಾಗೂ ಮೊದಲ ಬಲು ದೊಡ್ಡ ವಿಜಯ ತಂದುಕೊಟ್ಟ ಸಿನಿಮಾ ಆಗಿತ್ತು.

ಇದನ್ನೂ ಓದಿ: Fake doctors: ನಕಲಿ ವೈದ್ಯರ ಪಟ್ಟಿ ರೆಡಿ.. FIR ದಾಖಲಿಸಲು ಸಿದ್ಧತೆ.. ಹೆಚ್ಚಿದ ನಕಲಿ ವೈದ್ಯರ ಎದೆ ಬಡಿತ!

ಆಗಿನ ಕಾಲಕ್ಕೆ ಈ ಸಿನಿಮಾ 700 ದಿನಗಳ ಪ್ರದರ್ಶನ ಕಂಡಿತ್ತು. ಮೆಜೆಸ್ಟಿಕ್ ಚಿತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ದರ್ಶನ್ ಅವರಿಗೆ ಕರಿಯ ರೌಡಿಸಂ ಸಿನಿಮಾಗಳ ಬ್ರ್ಯಾಂಡ್ ಅಂಬಾಸಿಡರ್ ಮಾಡಿಬಿಟ್ಟಿತ್ತು.

Latest News

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಟಿಸಿ ದುರಸ್ತಿ ಕೇಂದ್ರದ ಉದ್ಘಾಟನಾ¸ ಸಮಾರಂಭದಲ್ಲಿ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ಶರಣಮ್ಮ ಬಸನಗೌಡ ಪಾಟೀಲ (72) ಅವರು ಬುಧವಾರ ಫೆ.12ರ ಬೆಳಗಿನ ಜಾವ ಸುಮಾರು 12:30ಕ್ಕೆ ನಿಧನರಾದರು. ಮೃತರಿಗೆ ಪತಿ, ಇಬ್ಬರು ಪುತ್ರರು, ನಾಲ್ವರು ಮೊಮ್ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಫೆ.12ರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಇಟಗಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್.