ಮುದ್ದೇಬಿಹಾಳ : ತಾಲ್ಲೂಕಿನ ಬಿದರಕುಂದಿಯ ಸನ್ 2024-25ನೇ ಸಾಲಿನಲ್ಲಿ ಸರಕಾರಿ ಆದರ್ಶ ವಿದ್ಯಾಲಯದ ಆರನೇ ತರಗತಿ ವಿದ್ಯಾರ್ಥಿಗಳ 5ನೇ ಸುತ್ತಿನ ಕೌನ್ಸಲಿಂಗ್‌ನ್ನು ಸೆ.4 ರಂದು ಬೆಳಗ್ಗೆ 10ಕ್ಕೆ ನಡೆಸಲಾಗುತ್ತದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada
ವರ್ಗಾವಣೆಯಿಂದ ತೆರವಾದ 5 ಸ್ಥಾನಗಳಿಗೆ 1:20 ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸಲಾಗಿದೆ.
ಇದನ್ನು ಓದಿ: Actor Darshan: ಕರ್ನಾಟಕದಲ್ಲಿ ‘ಕರಿಯ’ನ ಆರ್ಭಟ ಆರಂಭ.. ದರ್ಶನ್ ಅಭಿಮಾನಿಗಳಿಗೆ ಹಬ್ಬದೂಟ..! (ವಿಡಿಯೋ ನೋಡಿ)
ಸೆ.4ರಂದು ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಪಾಲಕರು, ವಿದ್ಯಾರ್ಥಿಗಳು ಹಾಜರಿರುವಂತೆ ಬಿಇಒ ಬಿ.ಎಸ್.ಸಾವಳಗಿ ಹಾಗೂ ಆರ್.ಎಂ.ಎಸ್.ಎ ಶಾಲೆ ಪ್ರಭಾರ ಮುಖ್ಯಗುರು ಸಂಗಮೇಶ ಸಜ್ಜನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.