Adhar Card Loan

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ ಪಡೆಯಲು ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ ಕೇಂದ್ರ ಸರ್ಕಾರದಿಂದ ನಿಮಗಾಗಿ ವಿಶೇಷ ಸುವರ್ಣಾವಕಾಶ ಒಂದು ಇಲ್ಲಿದೆ ನೋಡಿ.

Join Our Telegram: https://t.me/dcgkannada

ಪಿಎಂ ಸ್ವನಿಧಿ ಯೋಜನೆ ಅಡಿಯಲ್ಲಿ, ಆಧಾರ್ ಕಾರ್ಡ್ ಬಳಸಿ ₹50 ಸಾವಿರ ವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಸಾಲ ಪಡೆಯಬಹುದು. ಈ ಯೋಜನೆಯ ಸಂಪೂರ್ಣ ವಿವರಗಳಿಗಾಗಿ ಈ ಲೇಖನದಲ್ಲಿ ಓದಿ.

ಪಿಎಂ ಸ್ವನಿಧಿ ಯೋಜನೆ ಏನು?

ಸ್ವನಿಧಿ ಯೋಜನೆ (PM SVANidhi) 2020ರಲ್ಲಿ ಕೇಂದ್ರ ಸರ್ಕಾರವು Covid-19 ಸಮಯದಲ್ಲಿ ಚಿಕ್ಕ ವ್ಯಾಪಾರಸ್ಥರು, ಮಹಿಳೆಯರು, ಮತ್ತು ಯುವಕರಿಗೆ ಆರ್ಥಿಕ ನೆರವು ಒದಗಿಸಲು ಪ್ರಾರಂಭಿಸಿದ ಒಂದು ಮಹತ್ವದ ಯೋಜನೆಯಾಗಿದೆ.

ಈ ಯೋಜನೆಯ ಮುಖ್ಯ ಉದ್ದೇಶ

ಚಿಕ್ಕ ವ್ಯಾಪಾರಸ್ಥರಿಗೆ ಆರ್ಥಿಕ ಸಹಾಯ ನೀಡಿ, ತಮ್ಮ ವ್ಯಾಪಾರವನ್ನು ಪುನಃ ದಟ್ಟಿಸಲು ಸಹಾಯ ಮಾಡುವುದು.
ಯಾವುದೇ ಸುರಿಟಿ ಇಲ್ಲದೆ ₹50,000 ವರೆಗೆ ಸಾಲ ನೀಡುವುದು.

ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು?

ಸಣ್ಣ ವ್ಯಾಪಾರಿಗಳು: ಬೀದಿ ಬದಿ ವ್ಯಾಪಾರಿಗಳು, ಚಿಕ್ಕ ಅಂಗಡಿ ಮಾಲೀಕರು.

ಮಹಿಳೆಯರು ಮತ್ತು ಯುವಕರು: ತಮ್ಮ ಸ್ವಂತ ಉದ್ಯೋಗ ಅಥವಾ ವ್ಯಾಪಾರ ಆರಂಭಿಸಲು ಇಚ್ಛೆಪಡುವವರು.

Covid-19ನಲ್ಲಿ ತೊಂದರೆ ಅನುಭವಿಸಿದರು: ವಿಶೇಷ ಆದ್ಯತೆ.
ಯೋಜನೆಯ ಹಂತಗಳು ಮತ್ತು ಲಾಭಗಳು (Aadhaar Card Loan)

ಪ್ರಾರಂಭಿಕ ಸಾಲ:
₹10,000 ವರೆಗೆ ಮೊದಲ ಸಾಲ ನೀಡಲಾಗುತ್ತಿದೆಸಾಲ ನೀಡಲಾಗುತ್ತದೆ.
ಈ ಸಾಲವನ್ನು ನಿಗದಿತ ಅವಧಿಯಲ್ಲಿ ತೀರಿಸಿದ ನಂತರ ಮತ್ತೆ ಹೆಚ್ಚುವರಿ ಹಣಕ್ಕಾಗಿ ಅರ್ಜಿ ಸಲ್ಲಿಸಬಹುದು.

ಎರಡನೇ ಹಂತ:
₹20,000 ವರೆಗೆ ಸಾಲವನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ.

ಅಂತಿಮ ಹಂತ:
ಗರಿಷ್ಠ ₹50,000 ವರೆಗೆ ಸಾಲ ಲಭ್ಯ.
ಮರುಪಾವತಿ ಅವಧಿ: 12 ತಿಂಗಳು.
ಪ್ರತಿ ತಿಂಗಳು ಕಂತು ರೂಪದಲ್ಲಿ ಹಣ ತೀರಿಸಬೇಕು.

ಸಾಲ ಪಡೆಯಲು ಅಗತ್ಯವಿರುವ ಅರ್ಹತೆಗಳು

ವ್ಯಾಪಾರ:
ಸಣ್ಣಪುಟ್ಟ ವ್ಯಾಪಾರ ನಾದರೂ ಮಾಡುತ್ತಿರಬೇಕಾಗುತ್ತದೆ.
ಚಿಕ್ಕ ಉದ್ಯೋಗ ಅಥವಾ ಸೇವಾ ಉದ್ಯಮಗಳಲ್ಲಿ ತೊಡಗಿಸಿಕೊಂಡಿರಬೇಕು.

ಆದಾಯ ಮಿತಿಯ ನಿಯಮ:
ಕುಟುಂಬದ ವಾರ್ಷಿಕ ಆದಾಯ ₹2.5 ಲಕ್ಷಗಿಂತ ಕಡಿಮೆ ಇರಬೇಕು.

ವಯೋಮಿತಿ:
ಕನಿಷ್ಠ: 21 ವರ್ಷ
ಗರಿಷ್ಠ: 50 ವರ್ಷಗಳಾಗಿರಬೇಕು

ಸರಕಾರಿ ಉದ್ಯೋಗ:
ಅರ್ಜಿದಾರರ ಕುಟುಂಬದಲ್ಲಿ ಯಾರೂ ಸರ್ಕಾರಿ ಉದ್ಯೋಗದಲ್ಲಿರಬಾರದು.

ಅರ್ಜಿಯ ಪ್ರಕ್ರಿಯೆಗೆ ಅಗತ್ಯ ದಾಖಲೆಗಳು

ಆಧಾರ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಮೊಬೈಲ್ ನಂಬರ್
ವ್ಯಾಪಾರ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ಪಾಸ್ಪೋರ್ಟ್ ಸೈಜ್ ಫೋಟೋ (2)
ಇತರ ಸಂಬಂಧಿತ ದಾಖಲೆಗಳು.

ಸಾಲಕ್ಕಾಗಿ ಅರ್ಜಿ ಸಲ್ಲಿಸುವ ವಿಧಾನ
ಆಧಾರ್ ಲಿಂಕ್:

ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ.
ಕೆವೈಸಿ ಪ್ರಕ್ರಿಯೆ:
ನಿಮ್ಮ ಖಾತೆಯ ಚೆಕ್ ಪ್ರಕ್ರಿಯೆ ಪೂರ್ಣಗೊಳಿಸಿ.
ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಿ
ಪ್ರಮಾಣ ಪತ್ರ:
ಸ್ಥಳೀಯ ನಗರ ಸಂಸ್ಥೆ (ULB) ಮೂಲಕ ಸಂಬಂಧಿತ ಪ್ರಮಾಣ ಪತ್ರ ಪಡೆದುಕೊಳ್ಳಿ.
ಹಣವನ್ನು ಹೇಗೆ ಪಡೆಯಬಹುದು?
ಆಯ್ಕೆಯಾದ ಅರ್ಜಿದಾರರಿಗೆ ₹50,000 ವರೆಗೆ ಸಾಲ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಒದಗಿಸಲಾಗುತ್ತದೆ.
ನೇರವಾಗಿ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಸಾಲ ಮರುಪಾವತಿಯನ್ನು ಪ್ರತಿ ತಿಂಗಳು ಕಂತು ರೂಪದಲ್ಲಿ ಬ್ಯಾಂಕಿಗೆ ತೀರಿಸಬಹುದು.

ಯೋಜನೆಯ ವಿಶೇಷತೆಯು ಏನು?

ಯಾವುದೇ ಶ್ಯೂರಿಟಿ ಇಲ್ಲದೆ ಲಾಭ.
ಚಿಕ್ಕ ವ್ಯಾಪಾರಿಗಳು ಮತ್ತು ಮಹಿಳೆಯರಿಗೆ ಆದ್ಯತೆ.
ಸರಳ ಅರ್ಜಿ ಪ್ರಕ್ರಿಯೆ.
ಕಡಿಮೆ ಬಡ್ಡಿ ದರ.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ