ಆಲಮೇಲ: ಪಟ್ಟಣದಲ್ಲಿ ಯುವಕನನೊರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಫಾರೂಕ ಆಮದಸಾಬ ಲಾಳಸಂಗಿ (26) ಕೊಲೆಯಾದ ವ್ಯಕ್ತಿ. ಕೊಲೆಗೆ ಅನೈತಿಕ ಸಂಭದದ ಶಂಕೆ ವ್ಯಕ್ತವಾಗಿದೆ.
ಪೋಲಿಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸಿಂದಗಿ ಸಿಪಿಐ ನಾನಾಗೌಡ ಪೋಲಿಸ್ ಪಾಟೀಲ, ಪಿಎಸ್ಐ ಅರವಿಂದ ಅಂಗಡಿ ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಸ್ವಾನದಳ ಸಿಬ್ಬಂದಿ ಆಗಮಿಸಿ ಶೋಧ ನಡೆಸಿದ್ದಾರೆ.