ಬೆಂಗಳೂರು: ಪತಿಯು ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳಕ್ಕೆ ನೀಡಿದ್ದಕ್ಕೆ ಬೇಸತ್ತ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯನಗರದಲ್ಲಿ ಸಂಭವಿಸಿದೆ.
ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada
ಅನುಷಾ ಆತ್ಮಹತ್ಯೆಗೆ ಶರಣಾದ ದುರ್ದೈವಿ ಎಂದು ಗುರುತಿಸಲಾಗಿದೆ.
ಪತಿ ಶ್ರೀಹರಿ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ತೋರಿಸಿ ಹೀಗೆ ಸಹಕರಿಸು ಎಂದು ಟಾರ್ಚರ್ ಕೊಡ್ತಿದ್ದನಂತೆ. ಅಲ್ಲದೇ ಆಕೆಯ ಮುಂದೆಯೇ ಇನ್ನೊಂದು ಹುಡುಗಿ ಜೊತೆ ಇರುತ್ತಿದ್ದನು. ಇದನ್ನ ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ: Shocking news: ಕೋಲಾರದ ಮುನಿಯಪ್ಪನ ಮೊಬೈಲ್ ನಲ್ಲಿ ಹೆಣ್ಮಕ್ಕಳ 5000ಕ್ಕೂ ಹೆಚ್ಚು ನಗ್ನ ದೃಶ್ಯಗಳು!
ಪತಿಯ ಈ ವರ್ತನೆಯಿಂದ ಬೇಸತ್ತ ಅನುಷಾ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.